Shabarimale Bus: ಶಬರಿಮಲೆಗೆ ಕೆಎಸ್ಸಾರ್ಟಿಸಿ ವಿಶೇಷ ಬಸ್
Team Udayavani, Nov 28, 2023, 12:50 AM IST
ಬೆಂಗಳೂರು: ಶಬರಿಮಲೆ ಅಯ್ಯಪ್ಪನ ದರ್ಶನಕ್ಕಾಗಿ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರಿನಿಂದ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ನೀಲಕ್ಕಲ್ (ಪಂಪಾ, ಶಬರಿಮಲೆ) ಮಾರ್ಗವಾಗಿ ಈ ವೋಲ್ವೋ ಬಸ್ ಸಂಚರಿಸಲಿದೆ.
ಡಿ. 1ರಿಂದ ಈ ಸೇವೆ ಆರಂಭವಾಗಲಿದೆ. ವೋಲ್ವೋದಲ್ಲಿ ವಯಸ್ಕರಿಗೆ 1,600 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ.
ರಾಜಹಂಸದಲ್ಲಿ ಬೆಂಗಳೂರಿನಿಂದ ಶಬರಿಮಲೆಗೆ ಪ್ರತೀ ಟಿಕೆಟ್ ಬೆಲೆ 940 ರೂ. ಟಿಕೆಟ್ ಬುಕಿಂಗ್ ಮತ್ತಿತರ ಮಾಹಿತಿಗೆ http://www.ksrtc.inಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು