ಕೆಎಸ್‌ಆರ್‌ಟಿಸಿ: ನೂತನ ಬಸ್‌ ಸೇವೆ

Team Udayavani, May 3, 2019, 6:20 AM IST

KSRTC

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗ ಳೂರಿನಿಂದ ಹಲವು ಹೊಸ ಮಾರ್ಗಗಳಲ್ಲಿ ಪ್ರೀಮಿಯಂ ಬಸ್‌ ಸೇವೆಗಳನ್ನು ಪರಿಚಯಿಸಿದೆ.

ಬೆಂಗಳೂರು-ಮನ್ನಾರ್‌ ನಡುವೆ ನಾನ್‌ ಎಸಿ ಸ್ಲೀಪರ್‌, ಬೆಂಗಳೂರು-ಪುಣೆ, ವಿಜಯವಾಡ, ಸಿಕಂದರಾಬಾದ್‌ ಮಾರ್ಗಗಳಲ್ಲಿ ಅಂಬಾರಿ ಡ್ರೀಮ್‌ ಕ್ಲಾಸ್‌ (ಎಸಿ ಸ್ಲೀಪರ್‌) ಬಸ್‌ ಸೇವೆಯನ್ನು ಪ್ರಾರಂಭಿಸಿದೆ. ವೇಳಾಪಟ್ಟಿ ಮತ್ತು ಪ್ರಯಾಣ ದರ ಹೀಗಿದೆ.

ಬೆಂಗಳೂರಿನಿಂದ ಮನ್ನಾರ್‌ ಕಡೆಗೆ ರಾತ್ರಿ 9ಕ್ಕೆ ಹೊರಡುವ ಬಸ್‌, ಹೊಸೂರು, ಕೊಯಿಮತ್ತೂರು, ಉಡಮಲ್ಪೇಟೆ ಮೂಲಕ ಬೆಳಗ್ಗೆ 10ಕ್ಕೆ ಮನ್ನಾರ್‌ ತಲುಪ ಲಿದೆ. ಅದೇ ರೀತಿ, ಸಂಜೆ 5ಕ್ಕೆ ಮನ್ನಾರ್‌ನಿಂದ ಹೊರಟು, ಬೆಳಗಿನಜಾವ 6.30ಕ್ಕೆ ನಗರಕ್ಕೆ ಆಗಮಿಸಲಿದೆ. ಪ್ರಯಾಣದರ 800 ರೂ. ನಿಗದಿಪಡಿಸಲಾಗಿದೆ. ಇನ್ನು ಬೆಂಗಳೂರು-ಸಿಕಂದರಾಬಾದ್‌ ನಡುವಿನ ‘ಅಂಬಾರಿ’ ರಾತ್ರಿ 9.15ಕ್ಕೆ ನಗರದಿಂದ ಹೊರಡಲಿದ್ದು, ಬೆಳಿಗ್ಗೆ 7.50ಕ್ಕೆ ಸಿಕಂದ ರಾಬಾದ್‌ ತಲುಪಲಿದೆ. ಅಲ್ಲಿಂದ ಮತ್ತೆ ಸಂಜೆ 6.35ಕ್ಕೆ ಹೊರಟು, ಬೆಳಗಿನಜಾವ 5.50ಕ್ಕೆ ಬೆಂಗಳೂರಿಗೆ ಬರಲಿದೆ. ಪ್ರಯಾ ಣದರ 1,450 ರೂ. ಅದೇ ರೀತಿ, ನಗರ ದಿಂದ ಸಂಜೆ 7.30ಕ್ಕೆ ಹೊರಡುವ ಬೆಂಗಳೂರು- ಪುಣೆ ಅಂಬಾರಿ ಬಸ್‌ ದಾವಣ ಗೆರೆ, ಬೆಳಗಾವಿ ಮಾರ್ಗವಾಗಿ ಬೆಳಿಗ್ಗೆ 9.30ಕ್ಕೆ ಪುಣೆ ತಲುಪಲಿದೆ. ಅಲ್ಲಿಂದ ಸಂಜೆ 6.30ಕ್ಕೆ ಹೊರಟು, ಬೆಳಿಗ್ಗೆ 8.30ಕ್ಕೆ ನಗರಕ್ಕೆ ಆಗಮಿಸಲಿದೆ. ಪ್ರಯಾಣದರ 1,700 ರೂ. ಹಾಗೆಯೇ ಬೆಂಗಳೂರು- ವಿಜಯವಾಡ ನಡುವಿನ ‘ಅಂಬಾರಿ’ ಸಂಜೆ 5.30ಕ್ಕೆ ನಗರದಿಂದ ನಿರ್ಗಮಿಸಲಿದ್ದು, ಕೋಲಾರ, ಚಿತ್ತೂರು, ತಿರುಪತಿ ಮಾರ್ಗವಾಗಿ ಬೆಳಿಗ್ಗೆ 7.30ಕ್ಕೆ ವಿಜಯವಾಡ ತಲುಪುತ್ತದೆ. ಅಲ್ಲಿಂದ ಸಂಜೆ 6.30ಕ್ಕೆ ಹೊರಟು, ಬೆಳಿಗ್ಗೆ 7.30ಕ್ಕೆ ಬೆಂಗಳೂರು ತಲುಪಲಿದೆ. ಪ್ರಯಾಣ ದರ 1,500 ರೂ. ನಿಗದಿಪಡಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

Milk

KMF: ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ…

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

ಉರ್ವ ಬಯೋಗ್ಯಾಸ್‌ ಸಾವರದಿಂದ ಇ-ವಾಹನಗಳಿಗೆ ಚಾರ್ಜಿಂಗ್‌!

ಉರ್ವ ಬಯೋಗ್ಯಾಸ್‌ ಸಾವರದಿಂದ ಇ-ವಾಹನಗಳಿಗೆ ಚಾರ್ಜಿಂಗ್‌!

4-sirsi

Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.