7ರಿಂದ ಕುಮಾರಪರ್ವ
Team Udayavani, Nov 3, 2017, 7:19 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ನ ಉದ್ದೇಶಿತ “ಕುಮಾರ ಪರ್ವ’ ಯಾತ್ರೆ ನವೆಂಬರ್ 7ರಿಂದ ಆರಂಭವಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿರುವ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಲಿದ್ದಾರೆ. ಬೆಳಗ್ಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡೇಶ್ವರಿ ಯಾತ್ರೆ ಆರಂಭದ ನಂತರ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗುವ ನವೆಂಬರ್ 13 ರವರೆಗೆ ಎರಡು ಮೂರು ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಅಧಿವೇಶನಕ್ಕೆ ಹಾಜರಾದ ನಂತರ ಮತ್ತೆ ಉತ್ತರ ಕರ್ನಾಟಕ ಭಾಗದಲ್ಲೇ ಪ್ರವಾಸಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ನ. 3 ರಿಂದ ಕುಮಾರಪರ್ವ ಯಾತ್ರೆ ಆರಂಭವಾಗಬೇಕಿತ್ತಾದರೂ ಜೆಡಿಎಸ್ ಶಾಸಕ ಚಿಕ್ಕಮಾದು ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.ರಾಜ್ಯ ಯಾತ್ರೆ ಸಂದರ್ಭದಲ್ಲಿ ಪಕ್ಷದ ನಾಯಕರೆಲ್ಲರೂ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ