ಪುತ್ರನ ಸಿನಿಮಾ ಚರ್ಚೆಗಾಗಿ ಲಂಡನ್ಗೆ ಕುಮಾರಸ್ವಾಮಿ
Team Udayavani, Nov 5, 2019, 3:02 AM IST
ಬೆಂಗಳೂರು: ಪುತ್ರ ನಿಖಿಲ್ ಕುಮಾರಸ್ವಾಮಿ ನೂತನ ಚಲನಚಿತ್ರ ಕುರಿತ ಚರ್ಚೆ ಹಾಗೂ ಸ್ಥಳ(ಲೊಕೇಶನ್) ಆಯ್ಕೆಗಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಲಂಡನ್ಗೆ ತೆರಳಿದ್ದಾರೆ. ಸೋಮವಾರ ಬೆಳಗ್ಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಅವರು ನ.8 ಕ್ಕೆ ವಾಪಸ್ಸಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನ. 6ರಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯರ ಜತೆಗೆ ಮಾತುಕತೆ ನಡೆಸಲು ತೀರ್ಮಾನಿಸಿದ್ದರು. ಆದರೆ, ಕುಮಾರಸ್ವಾಮಿಯವರು ಲಂಡನ್ಗೆ ಹೋಗಿರುವುದರಿಂದ ನ.10ರಂದು ಸಭೆ ನಡೆಸಲಾಗುವುದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ