ಕುಮಾರಸ್ವಾಮಿಗೆ ಈಗ ಜ್ಞಾನೋದಯವಾಗಿದೆ, ಇನ್ನಾದರೂ ಕಾಂಗ್ರೆಸ್ ಸಹವಾಸ ಬಿಡಲಿ : ಸಿ ಟಿ ರವಿ
Team Udayavani, Dec 5, 2020, 1:57 PM IST
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೆಟ್ಟ ಮೇಲೆ ಬುದ್ಧಿ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಜೊತೆಗಿದ್ದರೆ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾಗಿದೆ ಎಂದರು.
ಇದನ್ನೂ ಓದಿ:ಭ್ರಷ್ಟಾಚಾರ ಸಹಿಸಲ್ಲ: ಸಿಬಿಐನಿಂದ ಬಂಧಿಸಲ್ಪಟ್ಟ ಬಿಜೆಪಿ ಕೌನ್ಸಿಲರ್ ಪಕ್ಷದಿಂದ ಅಮಾನತು
ಕುಮಾರಸ್ವಾಮಿ ಇನ್ನಾದರೂ ಕಾಂಗ್ರೆಸ್ ಸಹವಾಸ ಬಿಡಲಿ. ಚಂಚಲ ಮನಸ್ಸು ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ