ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ
Team Udayavani, May 28, 2022, 11:11 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಐದು ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದು, ಶನಿವಾರ ರಾತ್ರಿಯೇ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಖಾಸಗಿ ಕಾರ್ಯಗಳ ನಿಮಿತ್ತ ಅವರು ಸಿಂಗಾಪುರಕ್ಕೆ ತೆರಳುತ್ತಿದ್ದು, ಜೂ.2ರಂದು ಮರಳಲಿದ್ದಾರೆ.
ಅವರ ಜತೆಯಲ್ಲಿ ಶಾಸಕರಾದ ಸಾ.ರಾ. ಮಹೇಶ್, ಎಸ್.ಎಲ್. ಭೋಜೇಗೌಡ ಇರಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್