ಸಿಎಂ ಆಗಿ ಎಚ್ ಡಿಕೆ, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ ಸ್ವೀಕಾರ


Team Udayavani, May 23, 2018, 4:37 PM IST

new-cm.jpg

ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ 2ನೇ ಬಾರಿಗೆ ಬುಧವಾರ ವಿಧಾಸಸೌಧದ ಮುಂಭಾಗದಲ್ಲಿ ದೇವರ ಹಾಗೂ ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಿಆರ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಪಂಚೆ, ಶರ್ಟ್ ನೊಂದಿಗೆ ಶ್ವೇತವರ್ಣದ ಧಿರಿಸಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ನೂತನ ಸಿಎಂ ಕುಮಾರಸ್ವಾಮಿ ಅಮ್ಮನ ಆಶೀರ್ವಾದ ಪಡೆದರು.

ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೇಮಂತ್ ಸೊರೇನ್, ಬಿಎಸ್ಪಿ ನಾಯಕಿ ಮಾಯಾವತಿ, ಸಿಪಿಎಂನ ಸೀತಾರಾಮ್ ಯೆಚೂರಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಕೇರಳ ಸಿಎಂ ಪಿಣರಾಯಿ ವಿಜಯನ್, ಪುದುಚೇರಿ ಸಿಎಂ ನಾರಾಯಣ ಸ್ವಾಮಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಡಿ.ರಾಜಾ, ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. 

ಮೋದಿ ವಿರೋಧಿಗಳಿಂದ ಒಗ್ಗಟ್ಟು ಪ್ರದರ್ಶನ:

ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಮಾಯಾವತಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್,  ಸೀತಾರಾಮ ಯೆಚೂರಿ, ಶರದ್ ಯಾದವ್ ಸೇರಿದಂತೆ ಬಿಜೆಪಿಯೇತರ ನಾಯಕರು ಭಾಗಿಯಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳು ಶಕ್ತಿಪ್ರದರ್ಶನ ತೋರ್ಪಡಿಸಿದ್ದಾರೆ.

ಪ್ರಮಾಣವಚನಕ್ಕೆ ಬಿಜೆಪಿ ಶಾಸಕರು ಗೈರು:

ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಶಾಸಕರು ಗೈರು ಹಾಜರಾಗಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.