ಎಚ್ಡಿಕೆ ಪ್ರಮಾಣ ವಚನ ಸ್ಥಳ 2 ಬಾರಿ ಬದಲು; ಕೊನೆಗೂ ಫೈನಲ್ !
Team Udayavani, May 20, 2018, 5:06 PM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು ಸ್ಥಳದ ವಿಚಾರದಲ್ಲಿ ಕೆಲ ಗೊಂದಲಗಳು ನಿರ್ಮಾಣವಾಗಿ ಕೊನೆಗೆ ವಿಧಾನಸೌಧದ ಎದುರೇ ಪ್ರಮಾಣ ವಚನ ಸ್ವೀಕರಿಸಲು ತೀರ್ಮಾನಿಸಲಾಗಿದೆ.
ಮೊದಲು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಲಾಗಿತ್ತು, ಬಳಿಕ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಚರ್ಚೆ ನಡೆದಿತ್ತು. ಕೊನೆಗೆ ವಿಧಾನಸೌಧದ ಎದುರು ಪ್ರಮಾಣ ವಚನ ಸ್ವೀಕರಿಸಲು ನಿಗದಿ ಮಾಡಲಾಗಿದೆ.
ಈ ಬಗ್ಗೆ ಜೆಡಿಎಸ್ ಶಾಸಕ ಬಂಡೆಪ್ಪ ಕಾಶಂಪೂರ್ ಅವರು ಭಾನುವಾರ ಸುದ್ದಿಗಾರರಿಗೆ ಮಾಹಿತಿ ನೀಡಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ