ಜೆಡಿಎಸ್ ನ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ

ಕೋವಿಡ್ ತಹಬದಿಗೆ ಬಂದ ನಂತರ ಚಾಲನೆ

Team Udayavani, Jan 18, 2022, 3:55 PM IST

ಜೆಡಿಎಸ್ ನ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ತಮ್ಮ ಪಕ್ಷ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 26ರಿಂದ ರಾಜ್ಯದ 51 ಪ್ರಮುಖ ನದಿಗಳ ನೀರು ಸಂಗ್ರಹ ಮಾಡಿ ಜಲಧಾರೆ ಕಾರ್ಯಕ್ರಮ ದ ಮೂಲಕ ತಿಳುವಳಿಕೆ ಮೂಡಿಸಲು ಕಾರ್ಯಕ್ರಮ ಆಯೋಜಿಸಿದ್ದೆವು.ಕಳಸದ ಮೂಲಕ 180 ತಾಲೂಕು ಪ್ರವಾಸ ಮಾಡಲು ಯೋಚಿಸಿದ್ದೆವು. ಆದರೆ ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಜನತಾ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ ಎಂದರು.

ನಮ್ಮ ನೀರು ನಮ್ಮ ಹಕ್ಕು ಎಂಬ ಪರಿಜ್ಞಾನ ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೈ ನಾಯಕರಿಗೆ ಮೂಡಿರುವುದಕ್ಕೆ ಅಭಿನಂದನೆಗಳು. ಅಂದು ಶಾಂತಿಯುವ ಧರಣಿ ಮಾಡಿದ ರೈತರ ಮೇಲೆ ಪ್ರಹಾರ ನಡೆಸಿ, ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದರು. ರೈತರ ಮೇಲೆ ದಬ್ಬಾಳಿಕೆ ಮಾಡಿ, ಚಿತ್ರದುರ್ಗ, ಬಳ್ಳಾರಿ ಜೈಲ್ ಗೆ ಕಳಿಸಿದ ಕಾಂಗ್ರೆಸ್ ಇಂದು ನಮ್ಮ ನೀರು ನಮ್ಮ ಹಕ್ಕು ಎಂದು ಹೊರಟಿದೆ ಎಂದು ವ್ಯಂಗ್ಯವಾಡಿದರು.

ಯಾವ ನೈತಿಕತೆ ಇಂದ ಮಹಾದಾಯಿ ಪಾದಯಾತ್ರೆ ಮಾಡ್ತಿರಾ? ಮುಂದಿನ ಅಧಿವೇಶನದಲ್ಲಕ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಮಾತನಾಡುತ್ತೇನ ಎಂದು ಹೇಳಿದರು.

ಜವಾಬ್ದಾರಿಯುತ ಜನ ಪ್ರತಿನಿಧಿಗಳಾಗಿ, ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಬಾರದು.‌ ಹೀಗಾಗಿ ಜನವರಿ 26ರ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ ಮಾಡಿದ್ದೇವೆ. ಕೋವಿದ್ ತಹಬದಿಗೆ ಬಂದ ಮೇಲೆ ಮಾಡುತ್ತೇವೆ ಎಂದು ಹೇಳಿದರು.

ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಸರ್ಕಾರದ ಈ ರೀತಿ ನಿಲುವು.ಘೋಷಣೆ ಮಾಡಿರೋ ಪ್ಯಾಕೇಜ್ ಗಳು ಬಡವರಿಗೆ ತಲುಪಬೇಕು. ವ್ಯಾಕ್ಸಿನೇಷನ್‌ ನಿಂದಾಗಿ ಒಳ್ಳೆದಾಗಿದೆ. ವ್ಯಾಕ್ಸಿನೇಷನ್‌ ಪಡೆದವರಿಗೆ ಮತ್ತೆ ಕೊರೋನಾ ಬಂದರೆ ಅಷ್ಟೊಂದು ಪರಿಣಾಮ ಬೀರುತ್ತಿಲ್ಲ .ವ್ಯಾಕ್ಸಿನೇಷನ್‌ ನಲ್ಲಿ ಅಕ್ರಮ ನಡೆಯುತ್ತಿದ್ದರೆ ಅದನ್ನ ಸರ್ಕಾರ ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.