ಆಹ್ವಾನವಿಲ್ಲದ ಕಾರಣ ಮೋದಿ ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಸಿಎಂ ಹೋಗಲ್ಲ

Team Udayavani, Feb 10, 2019, 4:16 AM IST

odi.jpg

ಬೆಂಗಳೂರು: ಐಐಟಿ, ಐಐಯಟಿಗಳ ಕಟ್ಟಡಗಳ ಶಂಕುಸ್ಥಾಪನೆಗೆ ರವಿವಾರ ಸಂಜೆ ಹುಬ್ಬಳ್ಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಆದರೆ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಗವಹಿಸುತ್ತಿಲ್ಲ. ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡದ ಕಾರಣ ಭಾಗವಹಿಸುದಿಲ್ಲ ಎಂದು ಜೆಡಿಎಸ್ ಮುಖಂಡ ಕೋನರೆಡ್ಡಿ ಹೇಳಿದರು. 

ಸರ್ಕಾರಿ ಕಾರ್ಯಕ್ರಮವಾದರೂ ಇದನ್ನು  ಬಿಜೆಪಿ ಲೋಕಸಭಾ ಚುಣಾವಣಾ ಪ್ರಚಾರ ಸಮಾವೇಶ ಎಂದೇ ಬಿಂಬಿಸಲಾಗುತ್ತಿದೆ.  ಕೇಂದ್ರ ಸರಕಾರದ ಕಾರ್ಯಕ್ರಮವಾದ್ದರಿಂದ ಮುಖ್ಯಮಂತ್ರಿಗಳು ಭಾಗವಹಿಸಬೇಕಿತ್ತು. ಕಾರ್ಯಕ್ರಮ ಪಟ್ಟಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರು ಕೂಡಾ ಇದೆ. 

ಈ ಬಗ್ಗೆ ಮಾತನಾಡಿದ ಕೋನರೆಡ್ಡಿ, ಮುಖ್ಯಂತ್ರಿಯವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ. ಆದರೆ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿಲ್ಲ. ಆದ್ದರಿಂದ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಿಸುವುದಿಲ್ಲ ಎಂದಿದ್ದಾರೆ. 

ಹುಬ್ಬಳ್ಳಿಯ ಬಿಡನಾಳ- ಗಬ್ಬೂರು ಬಳಿ ರವಿವಾರ ಸಂಜೆ ಕಾರ್ಯಕ್ರಮ ನಡೆಯಲಿದೆ. ನರೇಂದ್ರ ಮೋದಿ ಸುಮಾರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.