ಕುಣಿಗಲ್ : ಭೀಕರ ಹೆದ್ದಾರಿ ಅಪಘಾತಕ್ಕೆ 2 ಬಲಿ,ಮೂವರು ಚಿಂತಾಜನಕ
Team Udayavani, Mar 6, 2019, 1:47 PM IST
ತುಮಕೂರು: ಕುಣಿಗಲ್ನ ಹೇರೂರು ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರೊಂದು ಢಿಕ್ಕಿಯಾದ ಪರಿಣಾಮ ಆಟೋ ರಿಕ್ಷಾವೊಂದು 8 ಅಡಿ ಆಳಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ ಸಂಜೆ ಸಂಭವಿಸಿದೆ.
ವರದಿಯಾದಂತೆ ವೇಗವಾಗಿ ಬಂದ ಕಾರು ಢಿಕ್ಕಿಯಾದ ಪರಿಣಾಮ ರಿಕ್ಷಾ ಎಸೆಯಲ್ಪಟ್ಟಿದ್ದು, ಅದರಲ್ಲಿದ್ದ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಗಾಯಗೊಂಡಿದ್ದು ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ