ಬೆಂಗಳೂರು: ಯುವ ವೈದ್ಯೆ ಆತ್ಮಹತ್ಯೆ ; ಪತಿಯ ಕಿರುಕುಳ ಆರೋಪ !
Team Udayavani, Oct 16, 2018, 2:49 PM IST
ಬೆಂಗಳೂರು: ಯುವ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳವಾರ ನಂದಿನಿ ಲೇಔಟ್ನ ಸಾಕಮ್ಮ ಬಡಾವಣೆ ನಿವಾಸದಲ್ಲಿ ನಡೆದಿದೆ.
ಕೃಷ್ಣಾನಂದ ನಗರದ ಬಿಬಿಎಂಪಿ ಆಸ್ಪತ್ರೆಯ ವೈದ್ಯೆಯಾಗಿದ್ದ ಡಾ ಅಶ್ವಿನಿ(32) ಅವರು ಆತ್ಮಹತ್ಯೆ ಮಾಡಿಕೊಂಡವರು.
ಅಶ್ವಿನಿ ಪತಿಯ ಕಿರುಕುಳದಿಂದ ತವರು ಮನೆಗೆ ಸೇರಿದ್ದರು ಎಂದು ತಿಳಿದು ಬಂದಿದೆ.
3 ವರ್ಷದ ಹಿಂದೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ವೈದ್ಯರಾಗಿರುವ ಡಾ ಲೋಹಿತ್ ಅವರೊಂದಿಗೆ ವಿವಾಹ ನಡೆದಿತ್ತು.
ವರದಕ್ಷಿಣೆ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಂದಿನಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…