Udayavni Special

ಕರಿಬಸವೇಶ್ವರ ಸ್ವಾಮಿ ರಥೋತ್ಸವ


Team Udayavani, Mar 15, 2021, 7:49 PM IST

FDHDGHG

ಮಲೇಬೆನ್ನೂರು : ಉಕ್ಕಡಗಾತ್ರಿ ಪಾವನಕ್ಷೇತ್ರ ಶ್ರೀ ಕರಿಬಸವೇಶ್ವರ ಸ್ವಾಮಿ ರಥೋತ್ಸವವು ಭಾನುವಾರ ಸರಳವಾಗಿ ಜರುಗಿತು.

ವೃಷಭಪುರಿ ಸಂಸ್ಥಾನ ಬೃಹನ್ಮಠದ ಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀಗಳು ಅಜ್ಜಯ್ಯನ ಗದ್ದುಗೆಗೆ ಪೂಜೆ ಸಲ್ಲಿಸಿ ಬಾಜಾ ಭಜಂತ್ರಿಯೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ರಥಕ್ಕೆ ಮತ್ತು ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ರಥದ ಗಾಲಿಗೆ ಕಾಯಿ ಒಡೆಯುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಅಜ್ಜಯ್ಯನ ಘೋಷಣೆಯೊಂದಿಗೆ ರಥೋತ್ಸವ ಪ್ರಾರಂಭವಾದಾಗ ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು, ಉತ್ತತ್ತಿ, ದವನ ಪತ್ರೆ, ಹಲಸಂ ಕಾಳು, ಹೆಸರುಕಾಳು, ಮೆಣಸು, ಮೆಕ್ಕೆಜೋಳ ಮುಂತಾದ ತಾವುಗಳು ಬೆಳೆದ ದ್ವಿದಳ ಧಾನ್ಯಗಳನ್ನು ಎಸೆದು ಭಕ್ತಿ ಸಮರ್ಪಿಸಿದರು. ರಥವು ಮುಂದೆ ಹೋಗುತ್ತಿದ್ದಂತೆ ಹಿಂದಿನಿಂದ ಭಕ್ತರು ಪುನಃ ರಥಕ್ಕೆ ಎಸೆದ ಬೀಜಗಳನ್ನು ಆರಿಸಿಕೊಳ್ಳುತ್ತಿದ್ದರು. ಕಾರಣ ಆರಿಸಿಕೊಂಡ ಧಾನ್ಯವನ್ನು ಪುನಃ ಬಿತ್ತುವ ಬೀಜಗಳೊಂದಿಗೆ ಸೇರಿಸಿ ಬಿತ್ತಿದರೆ ಫಸಲು ಹೆಚ್ಚಾಗಿ ಬರುವುದು ಎಂಬ ಪ್ರತೀತಿ.

ಭಕ್ತರು ತುಂಗಾಭದ್ರಾ ನದಿ ದಂಡೆಯಲ್ಲಿ ಸ್ನಾನ ಮಾಡಿ ಅಜ್ಜಯ್ಯನ ದರ್ಶನಕ್ಕೆ ತೆರಳುತ್ತಿದ್ದರು. ಜಾತ್ರೆಯಲ್ಲಿ ಬಣ್ಣಬಣ್ಣದ ಬಲೂನು, ವಿವಿಧ ನಮೂನೆಯ ಬಳೆ, ಸರ, ಓಲೆಗಳ ಅಂಗಡಿಗಳು, ಬೆಂಡು ಬತ್ತಾಸು, ಕಾರತಿಂಡಿ ಅಂಗಡಿಗಳು, ಐಸ್‌ ಕ್ರೀಂ, ಕಬ್ಬಿನಹಾಲು, ಎಳನೀರು, ಪೂಜಾ ಸಾಮಗ್ರಿಗಳ, ಬಟ್ಟೆಗಳ, ಪಾತ್ರೆಗಳ, ಚೀಲಗಳ, ಅಂಗಡಿಗಳು ಗ್ರಾಹಕರನ್ನು ಸೆಳೆಯುತ್ತಿದ್ದವು. ಕರಗ, ವೀರಗಾಸೆ ನೃತ್ಯ, ಗೊಂಬೆ ಕುಣಿತ, ಹಲಗೆ, ಡೊಳ್ಳು, ಬಾಜಾ ಭಜಂತ್ರಿಗಳು ರಥೋತ್ಸವಕ್ಕೆ ಮೆರುಗು ತಂದಿದ್ದವು. ದುಷ್ಟಶಕ್ತಿಗಳ ಕಾಟ ನಿವಾರಣೆಗಾಗಿ ಅಜ್ಜಯ್ಯನ ಆಶೀರ್ವಾದದ ಕಾಯಿ, ನಿಂಬೆಹಣ್ಣು, ಪ್ರಸಾದ ಪಡೆಯಲು ಭಕ್ತರು ಮುಗಿ ಬಿದ್ದಿದ್ದರು. ಆರಕ್ಷಕರು ಕೋವಿಡ್‌ ನಿಯಮ ಪಾಲಿಸುವಂತೆ ಮೈಕ್‌ನಲ್ಲಿ ತಿಳಿಸುತ್ತಿದ್ದರು. ಕೋವಿಡ್‌ ಪರೀಕ್ಷಾ ಕ್ಯಾಂಪ್‌ ಕೂಡ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

tyryry

ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ

ಭಾರತದಲ್ಲಿ ಬಿಡುಗಡೆಗೊಂಡಿದೆ ಪೊಕೊ ಎಂ 2 ರಿಲೋಡೆಡ್ ಸ್ಮಾರ್ಟ್ ಫೋನ್ ..!

fgfg

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

್ಗಗ್ದಸ

ಅಸಹಾಯಕರಾಗಿದ್ದೇವೆ, ಬೆಡ್-ಆಕ್ಸಿಜನ್ ಇಲ್ಲ, ಮುನ್ನೆಚ್ಚರಿಕೆಯಿಂದ ಇರಿ : ವೈದ್ಯೆ ಕಣ್ಣೀರು

utuytruyt

‘ರಣಧೀರ’ ಚಿತ್ರದ ಪೋಸ್ಟರ್ ಡಿಸೈನರ್ ಕೋವಿಡ್‍ನಿಂದ ಸಾವು

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgfg

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರ

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಜಹಗ್ದಸ಻ಧಶಧ‍್್

ಕೋವಿಡ್ ಆರ್ಭಟ : ತಮ್ಮ ಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ ಸಿದ್ದರಾಮಯ್ಯ!

gfgdfgrtr

ರಾಮ,ಕೃಷ್ಣ,ಹನುಮಂತನ ವೇಷ ಧರಿಸಿ ಮಾಸ್ಕ್ ವಿತರಿಸಿದ ಹೋಟೆಲ್ ನೌಕರರು

Dr, K Sudhakr Statement On Covid 19 in Twitter

ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪನೆ : ಡಾ. ಸುಧಾಕರ್

MUST WATCH

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

ಹೊಸ ಸೇರ್ಪಡೆ

21-12

ಕೊರೊನಾ ಸೋಂಕು ತಡೆಗೆ ಶ್ರಮಿಸಿ: ದೇವರಮನೆ ಶಿವಕುಮಾರ್‌

21-11

ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮ ಪರವಾನಗಿ ಮೇಳ: ವೀರೇಶ್‌

21-10

ಜಿಲ್ಲಾಧಿಕಾರಿಯಿಂದ ಜಾಗೃತಿ ಪಾಠ

tyryry

ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ

ಭಾರತದಲ್ಲಿ ಬಿಡುಗಡೆಗೊಂಡಿದೆ ಪೊಕೊ ಎಂ 2 ರಿಲೋಡೆಡ್ ಸ್ಮಾರ್ಟ್ ಫೋನ್ ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.