“ಆಚಾರ್ಯ ಶ್ರೀಶಂಕರ’ ಚಿತ್ರೀಕರಣಕ್ಕೆ ಚಾಲನೆ

Team Udayavani, Jan 20, 2020, 3:05 AM IST

acharya

ಶೃಂಗೇರಿ: ಶ್ರೀ ಶಾರದಾ ಪೀಠದ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದು ಶ್ರೀ ಶಂಕರರ ಬಗ್ಗೆ ಇರುವ ಗ್ರಂಥಗಳನ್ನು ಆಧರಿಸಿ “ಆಚಾರ್ಯ ಶ್ರೀಶಂಕರ’ ಚಲನಚಿತ್ರ ಕಥೆ ಬರೆಯಲಾಗಿದೆ ಎಂದು ಚಿತ್ರದ ನಿರ್ಮಾಪಕ ವೈ.ಎನ್‌.ಶರ್ಮ ಹೇಳಿದರು.

ಶ್ರೀ ಶಾರದಾ ಪೀಠದ ನರಸಿಂಹವನದ ತುಂಗಾ ನದಿ ದಂಡೆ ಮೇಲೆ ನೂತನ ಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿ, ಶ್ರೀ ಶಂಕರಾಚಾರ್ಯರು ಹಾಗೂ ಅವರು ಬೋಧಿಸಿದ ತತ್ವಗಳು ಸಾಮಾನ್ಯ ಜನರಿಗೂ ತಲುಪುವ ಉದ್ದೇಶದಿಂದ ಆಚಾರ್ಯ ಶ್ರೀಶಂಕರ’ ಚಲನಚಿತ್ರಕ್ಕೆ ಚಾಲನೆ ನೀಡಲಾಗಿದೆ.

ಸಂಸ್ಕೃತ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲು ಸಿದ್ಧವಾಗಲಿದೆ. ಚಿತ್ರಕಥೆ ತಯಾರಿಸಿ ಜಗದ್ಗುರುಗಳಿಗೆ ಸಲ್ಲಿಸಿ ಒಪ್ಪಿಗೆ ಪಡೆಯಲಾಗಿದೆ. ಚಿತ್ರ ವಿಶ್ವ ಸಂಸ್ಥೆಯ ಮನ್ನಣೆ ಪಡೆಯಬೇಕು ಎಂಬುದು ನಮ್ಮ ಆಶಯ. ಶ್ರೀ ಶಂಕರಾಚಾರ್ಯರು ಸಂಚರಿಸಿದ ದೇಶದ ವಿವಿಧ ಭಾಗ ಹಾಗೂ ನೇಪಾಳದಲ್ಲೂ ಚಿತ್ರೀಕರಿಸಲಾಗುತ್ತದೆ ಎಂದರು.

ಚಿತ್ರದ ನಿರ್ದೇಶಕ ರಾಜಾ ರವಿಶಂಕರ್‌ ಮಾತನಾಡಿ, ಯಮನೂರ್‌ ಕ್ರಿಯೇಷನ್ಸ್‌ ಚಿತ್ರ ನಿರ್ಮಿಸುತ್ತಿದ್ದು, ಶ್ರೀ ಶಂಕರಾಚಾರ್ಯರ ಜೀವನದ ಸಮಗ್ರ ಚಿತ್ರಣ ನೀಡ ಬೇಕಿದೆ. ಕಲಾವಿದ ಶಿರಸಿಯ ರವೀಂದ್ರಭಟ್‌ ಶ್ರೀ ಶಂಕರಾ ಚಾರ್ಯರ ಪಾತ್ರ ಮಾಡಲಿದ್ದು, ಬೆಂಗಳೂರಿನ ಸಿದ್ಧಾರೂಢ ಆಶ್ರಮದ ಡಾ.ಆರೂಢ ಭಾರತೀ ಸ್ವಾಮೀಜಿ ಸಂಸ್ಕೃತ ಭಾಷೆಯ ಸಂಭಾಷಣೆ ಬರೆದಿದ್ದಾರೆ.

ಮನೋಹರ್‌ ಸಂಗೀತ ನೀಡಿದ್ದು, 278 ಪಾತ್ರಧಾರಿಗಳು ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ನಟರಾದ ರಾಮಕೃಷ್ಣ, ರಮೇಶ್‌ ಭಟ್‌, ವಿನಯಪ್ರಸಾದ್‌ ಮತ್ತಿತರರು ಅಭಿನಯಿಸಲಿದ್ದಾರೆ ಎಂದರು. ಸಿದ್ಧಾರೂಢ ಆಶ್ರಮದ ಡಾ.ಆರೂಢ ಭಾರತೀ ಸ್ವಾಮೀಜಿ ಮಾತನಾಡಿದರು. ಶ್ರೀಮಠದ ಆಡಳಿತಾಧಿಕಾರಿ ಗೌರಿಶಂಕರ್‌ ಚಿತ್ರಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.