ಪಿಯು ಮೌಲ್ಯ ಮಾಪನಕ್ಕೆ ಬಹಿಷ್ಕಾರ ಬದಲು ಗೈರು

Team Udayavani, Feb 28, 2019, 12:05 AM IST

ಗದಗ: ಎನ್‌ಪಿಎಸ್‌, 20 ಗಂಟೆಗಳ ಕಾರ್ಯಭಾರವನ್ನು ವಿರೋಧಿಸಿ  ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಬಾರಿ ಪಿಯು ದ್ವಿತೀಯವರ್ಷದ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸುವ ಬದಲಾಗಿ ಸಾಮೂಹಿಕ ಗೈರು ಹಾಜರಾಗುವ ಮೂಲಕ ವಿನೂತನ ರೀತಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ ಎಂದು ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವಿ ಪೂರ್ವ ಉಪನ್ಯಾಸಕರಿಗೆ ಕಾಲ್ಪನಿಕ ವೇತನ, ಪ್ರಾಚಾರ್ಯರಿಗೆ ಪ್ರತ್ಯೇಕ ವೇತನ ಶ್ರೇಣಿ ಸರಿಪಡಿಸುವುದು, ಎನ್‌ಪಿಎಸ್‌ ರದ್ದುಗೊಳಿಸುವುದು, 20 ಗಂಟೆಗಳ ಕಾರ್ಯಭಾರ ನಿಯಮಕ್ಕೆ ತಿದ್ದುಪಡಿ ತರಬೇಕು ಎಂದು ಸೇರಿದಂತೆ ಮತ್ತಿತರೆ ಬೇಡಿಕೆಗಳಿಗೆ ಸರ್ಕಾರ ಮನ್ನಣೆ ನೀಡುತ್ತಿಲ್ಲ ಹೀಗಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ