ವಿಧಾನಮಂಡಲದ ಜಂಟಿ ಅಧಿವೇಶನ ಫೆ. 6ರಿಂದ
Team Udayavani, Jan 26, 2019, 1:12 AM IST
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಫೆ.6 ರಂದು ಕರೆಯಲು ನಿರ್ಧರಿಸಲಾಗಿದೆ. ಫೆ.6 ರಂದು ಬೆಳಗ್ಗೆ 11 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯ್ ವಾಲಾ ಭಾಷಣ ಮಾಡಲಿದ್ದಾರೆ.
ಫೆ.7 ರಿಂದ 15ರವರೆಗೆ ಅಧಿವೇಶನ ನಡೆಯಲಿದ್ದು,ಫೆ.8 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು 2019-20 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಅಧಿವೇಶನದ ದಿನಾಂಕ ನಿಗದಿ ಕುರಿತು ಚರ್ಚಿಸಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನಕ್ಕೆ ಒಪ್ಪಿಗೆ ಪಡೆದರು. ನಂತರ, ಅಧಿವೇಶನದ ಕಾರ್ಯಕಲಾಪಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ