ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

Team Udayavani, Sep 22, 2021, 8:18 PM IST

ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಗಂಭೀರ ಚರ್ಚೆಯಲ್ಲಿ ತೊಡಗಿಕೊಂಡಿದ್ದಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಚೆ ಸಡಿಲವಾದ ಪ್ರಸಂಗ ನಡೆಯಿತು.

ಸಿದ್ದರಾಮಯ್ಯ ಅವರು ವಕೀಲನ ಮಾದರಿಯಲ್ಲಿ ಗೃಹ ಸಚಿವರತ್ತ ಒಂದೊಂದೇ ಮಾತಿನ ಬಾಣಗಳನ್ನು ಬಿಡುತ್ತಿದ್ದರು. ಆಗ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಬಳಿಗೆ “ಪಂಚೆ ಕಳಚಿದೆ’ ಎಂದು ಮೆಲ್ಲನೆ ಕಿವಿಯಲ್ಲಿ ಉಸುರಿದರು. ಕೂಡಲೇ ಕುಳಿತುಕೊಂಡ ಸಿದ್ದರಾಮಯ್ಯ ಪಂಚೆಯನ್ನು ಬಿಗಿದುಕೊಳ್ಳುತ್ತಾ “ಪಂಚೆ ಸ್ವಲ್ಪ ಬಿಚ್ಚಿ ಹೋಗಿದೆ ಈಶ್ವರಪ್ಪ’ ಎಂದು ನಗುತ್ತಾ ಹೇಳಿದ್ದು, ಇಡೀ ಸದನ ನಗೆಗಡಲಾಯಿತು.

ಆಗ ಹಿಂದಿನ ಸಾಲಿನಲ್ಲಿದ್ದ ರಮೇಶ್‌ ಕುಮಾರ್‌ ಅವರು ಎದ್ದುನಿಂತು, “ಏನೋ, ನಮ್ಮ ಪಕ್ಷದ ಅಧ್ಯಕ್ಷರು ಪಕ್ಷದ ಮಾನ ಹೋಗುತ್ತದೆ ಅಂತ ಗುಟ್ಟಾಗಿ ವಿಷಯ ತಿಳಿಸಿದ್ರೆ ಇವರು ಜೋರಾಗಿ ಹೇಳುತ್ತಾರಲ್ಲ ಎಂದು ನಗುತ್ತಾ ಹೇಳಿದರು. ಸಿದ್ದರಾಮಯ್ಯ ಪಂಚೆ ಸರಿ ಮಾಡುತ್ತಲೇ ಎದ್ದುನಿಂತು, “ಕೋವಿಡ್ ಬಂದ ಮೇಲೆ, ನನ್ನ ತೂಕ ಹೆಚ್ಚಾಗಿದೆ. ಹೊಟ್ಟೆ ಬೆಳೆದಿದೆ. ಹಾಗಾಗಿ ಪಂಚೆ ಸರಿಯಾಗಿ ಕಟ್ಟಲಾಗುತ್ತಿಲ್ಲ’ ಎಂದು ಹೇಳುತ್ತಾ ಸರಕಾರದ ಮೇಲಿನ ಮಾತಿನ ದಾಳಿಯನ್ನು ಮುಂದುವರಿಸಿದರು.

ಇದನ್ನೂ ಓದಿ:ಕಾಫಿಗೂ ಬಂತು ಸ್ನಾತಕೋತ್ತರ ಪದವಿ! ಇಟಲಿಯ  ಫ್ಲಾರೆನ್ಸ್‌ ವಿವಿಯಲ್ಲಿ 9 ತಿಂಗಳ ಕೋರ್ಸ್‌

ವಿಶೇಷವೆಂದರೆ, ಸದನ ಊಟದ ವಿರಾಮಕ್ಕೆ ತೆರಳುತ್ತಿದ್ದಾಗಲೂ ಸಿದ್ದರಾಮಯ್ಯನವರ ಪಂಚೆ ಮತ್ತೆ ಸಡಿಲವಾಗಿತ್ತು. ಕೆಲವು ಸದಸ್ಯರು ಇದನ್ನು ಸಿದ್ದರಾಮಯ್ಯರ ಗಮನಕ್ಕೆ ತಂದರು. ಮತ್ತೆ ಪಂಚೆ ಸರಿ ಮಾಡಿಕೊಂಡ ಸಿದ್ದರಾಮಯ್ಯ, “ನನಗೆ ವಯಸ್ಸಾಯ್ತು, ನೀನು ನಗುತ್ತೀಯಲ್ಲ’ ಎಂದು ಹೇಳಿದರು. ಹಿಂದಿದ್ದ ಅವರ ಪುತ್ರ, ಶಾಸಕ ಯತೀಂದ್ರ ಅವರು “ಪಂಚೆಯನ್ನು ಸರಿ ಕಟ್ಟಿಕೊಳ್ಳಿ’ ಎನ್ನುತ್ತಿದ್ದರು. ಇನ್ನೊಬ್ಬರು ಬೆಲ್ಟ್ ಹಾಕಿಕೊಳ್ಳಿ ಅಂತ ಸಲಹೆ ನೀಡಿದರು.

ಟಾಪ್ ನ್ಯೂಸ್

23shreeganda

ಶ್ರೀಗಂಧ ಚೋರನ ಬಂಧನ, 13 ಕೆ.ಜಿ ಹಸಿ ಗಂಧದ ತುಂಡುಗಳ ವಶ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24nanjanagud

ನಂಜಗೂಡು ಆಹಾರ ಅರಸಿ ಬಂದು ಬೋನು ಸೇರಿದ ಚಿರತೆ 

23shreeganda

ಶ್ರೀಗಂಧ ಚೋರನ ಬಂಧನ, 13 ಕೆ.ಜಿ ಹಸಿ ಗಂಧದ ತುಂಡುಗಳ ವಶ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

MUST WATCH

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

ಹೊಸ ಸೇರ್ಪಡೆ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

24nanjanagud

ನಂಜಗೂಡು ಆಹಾರ ಅರಸಿ ಬಂದು ಬೋನು ಸೇರಿದ ಚಿರತೆ 

23shreeganda

ಶ್ರೀಗಂಧ ಚೋರನ ಬಂಧನ, 13 ಕೆ.ಜಿ ಹಸಿ ಗಂಧದ ತುಂಡುಗಳ ವಶ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.