ಹಿಂದೂ ಧರ್ಮ ರಾಷ್ಟ್ರ ಧರ್ಮವಾಗಲಿ: ಪೇಜಾವರ ಶ್ರೀ

Team Udayavani, Sep 11, 2019, 3:00 AM IST

ಮೈಸೂರು: ಹಿಂದೂ ಧರ್ಮ ಉಳಿದರೆ ಮಾತ್ರ ಭಾರತ ಅಖಂಡವಾಗಿ ಉಳಿಯಲು ಸಾಧ್ಯ. ಹೀಗಾಗಿ, ಅಸಮಾನತೆ ಯನ್ನು ಬಿಟ್ಟು ಎಲ್ಲರೂ ಒಗ್ಗೂಡಿ ಹಿಂದೂ ಧರ್ಮವನ್ನು ರಾಷ್ಟ್ರ ಧರ್ಮವನ್ನಾಗಿಸಬೇಕೆಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು. ಜನಜಾಗರಣ ಟ್ರಸ್ಟ್‌ ವತಿಯಿಂದ ಮಂಗಳವಾರ ನಗರದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಆಶೀರ್ವಚನ ನೀಡಿದರು.

ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಇಸ್ಲಾಂ, ಕ್ರೈಸ್ತ ಧರ್ಮಗಳಿವೆ. ಆ ಧರ್ಮಗಳನ್ನು ತಮ್ಮ ರಾಷ್ಟ್ರ ಧರ್ಮ ಗಳೆಂದು ಆ ರಾಷ್ಟ್ರಗಳು ಒಪ್ಪಿಕೊಂಡಿವೆ. ಹಿಂದೂ ಧರ್ಮ ಹಿಂದೂಸ್ಥಾನ ಬಿಟ್ಟರೆ ಬೇರೆಲ್ಲೂ ಇಲ್ಲ. ಆದರೆ, ಹಿಂದೂ ಧರ್ಮವನ್ನು ನಮ್ಮ ರಾಷ್ಟ್ರ ಧರ್ಮವೆಂದು ನಾವು ಈವರೆಗೂ ಒಪ್ಪಿಕೊಂಡಿಲ್ಲ. ಕೆಲ ಬುದ್ಧಿಜೀವಿಗಳಿಗಂತೂ ಹಿಂದೂ ಧರ್ಮವನ್ನು ಟೀಕಿಸುವುದೇ ಕೆಲಸವಾಗಿದೆ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ