Udayavni Special

ಸಿದ್ದು ಮೊದಲು ಬಾದಾಮಿಗೆ ಹೋಗಲಿ


Team Udayavani, Aug 13, 2019, 3:04 AM IST

Eshwarappa

ಶಿವಮೊಗ್ಗ: ಸಿದ್ದರಾಮಯ್ಯ ಮೊದಲು ವಿರೋಧ ಪಕ್ಷದ ನಾಯಕರಾಗಲಿ. ಬಾದಾಮಿ ಕ್ಷೇತ್ರದ ಶಾಸಕರಾಗಿರೋ ಅವರು ಮೊದಲು ಕ್ಷೇತ್ರಕ್ಕೆ ಹೋಗಲಿ. ಅವರು ಮುಖ್ಯಮಂತ್ರಿ ಆಗಿದ್ದಾಗ ಬರ ಆವರಿಸಿತ್ತಲ್ಲಾ ಆಗ ಅವರು ಬರಪೀಡಿತ ಪ್ರದೇಶಕ್ಕೆ ಹೋಗಿದ್ರಾ? ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ವಾಗ್ಧಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಸರ್ವಪಕ್ಷಗಳ ಸಭೆ ಕರೆಯಬೇಕೆಂಬ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು. ಎಐಸಿಸಿ ಸಭೆಗೆ ಹೋಗ್ತಾರೆ. ಆದರೆ ಅವರ ಕ್ಷೇತ್ರಕ್ಕೆ ಹೋಗಲ್ಲ. ಇದು ರಾಜಕಾರಣ ಮಾಡುವ ಸಂದರ್ಭವಲ್ಲ. ಸಿದ್ದರಾಮಯ್ಯ ಮೊದಲು ಬಾದಾಮಿಗೆ ಹೋಗಲಿ. ಹಾಗೇ ರಾಜ್ಯ ಪ್ರವಾಸ ಮಾಡಲಿ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ, ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದಿದ್ದಾರೆ. ಹಾಗಾದರೆ ಅವರ ಅಪ್ಪನಿಗೆ, ಕುಮಾರಸ್ವಾಮಿಗೆ ವಯಸ್ಸಾಗಿಲ್ವಾ.? ಕುಮಾರಸ್ವಾಮಿ ನೆರೆ ಪ್ರದೇಶಕ್ಕೆ ಭೇಟಿ ನೀಡ್ತಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ಜತೆಗೆ ಸರ್ಕಾರಕ್ಕೆ ಸಲಹೆ ಕೊಟ್ಟರೆ ಅದನ್ನು ಸ್ವೀಕಾರ ಮಾಡ್ತೇವೆ. ಅದನ್ನು ಬಿಟ್ಟು ವಯಸ್ಸಾಗಿದೆ ಎಂಬ ಚೀಪ್‌ ಮಾತನಾಡುವುದು ಶೋಭೆ ತರಲ್ಲ ಎಂದರು.

ಟಾಪ್ ನ್ಯೂಸ್

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

fcgrdtr

ಅವಮಾನಿಸಿದ ಪಕ್ಷದಲ್ಲಿ ಇರಬೇಡಿ,ಬಿಜೆಪಿಗೆ ಬನ್ನಿ : ಅಮರೀಂದರ್ ಗೆ ಅಠಾವಳೆ ಆಹ್ವಾನ

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

ನಾಳೆ ಸಿಇಟಿ, ಪಿಯುಸಿ ಫ‌ಲಿತಾಂಶ

ನಾಳೆ ಸಿಇಟಿ, ಪಿಯುಸಿ ಫ‌ಲಿತಾಂಶ

ರಸ್ತೆ ಅಪಘಾತ : ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಸಾವು

ರಸ್ತೆ ಅಪಘಾತ : ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಸಾವು

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ : ಕಣ್ಣೆದುರೇ ಹೊತ್ತಿ ಉರಿದ ಕಾರು

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ : ಕಣ್ಣೆದುರೇ ಹೊತ್ತಿ ಉರಿದ ಕಾರು

ಐದು ವರ್ಷಗಳಿಂದ ಪ್ರೀತಿಸಿ ಮದುವೆಗೆ ಒಲ್ಲೆ ಎಂದ ಯುವಕನಿಗೆ ಠಾಣೆ ಮುಂದೆ ಧರ್ಮದೇಟು

ಐದು ವರ್ಷಗಳಿಂದ ಪ್ರೀತಿಸಿ ಮದುವೆಗೆ ಒಲ್ಲೆ ಎಂದ ಯುವಕನಿಗೆ ಠಾಣೆ ಮುಂದೆಯೇ ಥಳಿಸಿದ ಯುವತಿ

MUST WATCH

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

udayavani youtube

ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

udayavani youtube

ಚರಣ್ ಜಿತ್ ಸಿಂಗ್ ಛನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ|UDAYAVANI NEWS BULLETIN|19/9/2021

udayavani youtube

ಗಣೇಶನ ಆರಾಧನೆಯ ಜೊತೆಗೆ ಕೋವಿಡ್ ಲಸಿಕೆಯ ಬಗ್ಗೆ ಜನಜಾಗೃತಿ

ಹೊಸ ಸೇರ್ಪಡೆ

Untitled-1

ಜಿಲ್ಲೆಯ ಬಹುತೇಕ ಪಶು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ

Untitled-1

ಜಿಲ್ಲೆಯಲ್ಲೇ ಅತೀ ಹೆಚ್ಚು ಮಕ್ಕಳು: ಶಿಕ್ಷಕರ ಕೊರತೆ 

Untitled-1

ಪ್ರವೇಶಾತಿ ಏರಿಕೆ; ಮೂಲಸೌಕರ್ಯ ಕೊರತೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

Untitled-1

ಚೆನ್ನಾವರ ಸರಕಾರಿ ಕಿ.ಪ್ರಾ.ಶಾಲೆ: ತರಗತಿ ಕೊಠಡಿ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.