Udayavni Special

ಎಲ್ಲರೂ ಸಂವಿಧಾನ ಗೌರವಿಸೋಣ : ಸ್ವಾಮೀಜಿ

Team Udayavani, Mar 15, 2021, 8:54 PM IST

ನಚವಗಬನನಚವ ಬ

ಸಂಡೂರು: ಮೀಸಲಾತಿಯನ್ನು ಡಾ| ಬಿ.ಅರ್‌. ಅಂಬೇಡ್ಕರ್‌ ಅವರು ಜಾರಿಗೆ ತಂದ ಪರಿಣಾಮ ಇಂದು ನಾವು ನೀವು ಸಹ ರಾಜಕೀಯದಲ್ಲಿ ಉತ್ತಮ ಸ್ಥಾನ ಪಡೆಯಲು ಸಾಧ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಹ ರಾಜಕೀಯ ಚುಕ್ಕಾಣಿ ಹಿಡಿದು ಸಮಾಜದ ಪ್ರಗತಿಗೆ ನಾಂದಿಯಾಗಬೇಕು ಎಂದು ಮಾಜಿ ಶಾಸಕ ಸಿರಾಜ್‌ ಶೇಖ್‌ ತಿಳಿಸಿದರು.

ಅವರು ಪಟ್ಟಣದ ಗುರುಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ| ಬಿ. ಕೃಷ್ಣಪ್ಪ ಸ್ಥಾಪಿತ ತಾಲೂಕು ಘಟಕ ಹಮ್ಮಿಕೊಂಡಿದ್ದ 2020-21ನೇ ಸಾಲಿನಲ್ಲಿ ತಾಲೂಕಿನಲ್ಲಿ ಆಯ್ಕೆಯಾದ ಚುನಾಯಿತ ಪ್ರತಿನಿಧಿ ಗಳ ಸನ್ಮಾನ, ಇಲ್ಲಿಯವರೆಗೆ ಸಮಾಜ ಸೇವೆ ಮಾಡಿದ ಸಂಚಾಲಕರ ಸನ್ಮಾನ ಹಾಗೂ ಕೂಡ್ಲಿಗಿ ಸಾಲುಮನೆ ಶಿವಣ್ಣ ಅವರ ಕುಟುಂಬಕ್ಕೆ ಸಹಾಯಧನ ನೀಡಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದು ಜಾತಿವಾರು ಹಂಚಿಕೆ ಬಜೆಟ್‌ ಆಗಿದೆ.

ಯಾವುದೇ ದೂರದೃಷ್ಟಿಯಾಗಲಿ, ಸಮಾನತೆಯಾಗಲಿ ಇಲ್ಲವಾಗಿ ಬರೀ ಬಂಡವಾಳ ಹಿತಾಸಕ್ತಿ ಹೊಂದುವ ರೀತಿಯಲ್ಲಿ ಆಗಿದೆ. ನೂತನವಾಗಿ ಮೀಸಲಾತಿ ನೀಡಬೇಕಾದರೆ ಈಗ ನೀಡಿದ ಮೀಸಲಾತಿ ಕಸಿದುಕೊಂಡು ನೀಡಬೇಕಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ ಎಂದರು.

ಸಂಡೂರು ವಿರಕ್ತಮಠದ ಪ್ರಭುಮಹಾಸ್ವಾಮೀಜಿ ಮಾತನಾಡಿ, ಸಮಾನತೆಯನ್ನು 12ನೇ ಶತಮಾನದಲ್ಲಿ ಬಸವಾದಿಶರಣರು ಅನುಷ್ಠಾನಕ್ಕೆ ತಂದರು. ಡಾ| ಬಿ.ಅರ್‌. ಅಂಬೇಡ್ಕರ್‌ ಸಂವಿಧಾನದ ಮೂಲಕ ನಮಗೆ ನೀಡಿದ್ದಾರೆ. ಆದ್ದರಿಂದ ಸಂವಿಧಾನವನ್ನು ಗೌರವಿಸುವ ಮೂಲಕ ಸಮಾನತೆ ಸಮಾಜ ಕಟ್ಟೋಣ ಎಂದರು. ಈ ಸಂದರ್ಭದಲ್ಲಿ ದಲಿತ ಮುಖಂಡ ಕೂಡ್ಲಿಗಿ ಸಾಲುಮನೆ ಶಿವಣ್ಣನವರ ಕುಟುಂಬಕ್ಕೆ 50 ಸಾವಿರ ಮೊತ್ತದ ಚೆಕ್‌ ವಿತರಿಸಲಾಯಿತು.

ಎಂ. ರಾಮಕೃಷ್ಣ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಸ್‌. ವಿN°àಶ್‌, ರಾಜ್ಯ ಸಂಚಾಲಕ ನಿಂಗಪ್ಪ ಐಹೊಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈ. ದುರುಗೇಶ್‌, ತಾಯಪ್ಪ ಭುಜಂಗನಗರ, ದೌಲತ್‌ಪುರ ಹನುಂತಪ್ಪ.ಎ., ಚರಂತಯ್ಯ, ಪರಶುರಾಮ ಸಿ., ಪಾಂಡುರಂಗಪ್ಪ, ಎಲ್‌. ಎಚ್‌. ಶಿವಕುಮಾರ್‌, ವಸಂತಕುಮಾರ್‌, ಮರಿಸ್ವಾಮಿ, ಪ್ರತಾಪ್‌ ನೌಕರರ ಸಂಘದ ಅಧ್ಯಕ್ಷರು, ಕುಮಾರ್‌ ಯಶವಂತನಗರ, ಕವಿತರಾಜು, ಸುವರ್ಣ ಸಾಲುಮನಿ, ದುರುಗೇಶ್‌ ಯಶವಂತನಗರ, ಸಾಲಿಗಂಗಪ್ಪ, ದೇವೇಂದ್ರಪ್ಪ ಇದ್ದರು. ಬಸವರಾಜ ಬ್ರೂಸ್ಲಿ ಸ್ವಾಗತಿಸಿದರು. ಮಲ್ಲೇಶ ಕಮತೂರು ನಿರೂಪಿಸಿದರು

ಟಾಪ್ ನ್ಯೂಸ್

ನೆರೆ ಬಂದರೆ ಪೇಟೆಯಲ್ಲೇ ದೋಣಿ ಪ್ರವಾಸೋದ್ಯಮ!

ನೆರೆ ಬಂದರೆ ಪೇಟೆಯಲ್ಲೇ ದೋಣಿ ಪ್ರವಾಸೋದ್ಯಮ!

ಪೆರಂಪಳ್ಳಿ ಹದಗೆಟ್ಟ ರಸ್ತೆಯಲ್ಲಿ ಸಂಚಾರ ಕಷ್ಟ!

ಪೆರಂಪಳ್ಳಿ ಹದಗೆಟ್ಟ ರಸ್ತೆಯಲ್ಲಿ ಸಂಚಾರ ಕಷ್ಟ!

“ಡಿವೈಡರ್‌ ಕ್ರಾಸಿಂಗ್‌, ಸರ್ವೀಸ್‌ ರಸ್ತೆಗಾಗಿ ಹೋರಾಟ’

“ಡಿವೈಡರ್‌ ಕ್ರಾಸಿಂಗ್‌, ಸರ್ವೀಸ್‌ ರಸ್ತೆಗಾಗಿ ಹೋರಾಟ’

ಗೆರಟೆಯಲ್ಲಿ ಕಲಾಕೃತಿ ರಚಿಸುವ ದಂಪತಿ : ಲಾಕ್‌ಡೌನ್‌ ಸಂದರ್ಭದಲ್ಲಿ ಮೂಡಿದ ಯೋಚನೆ

ಗೆರಟೆಯಲ್ಲಿ ಕಲಾಕೃತಿ ರಚಿಸುವ ದಂಪತಿ : ಲಾಕ್‌ಡೌನ್‌ ಸಂದರ್ಭದಲ್ಲಿ ಮೂಡಿದ ಯೋಚನೆ

ಹೆಚ್ಚುತ್ತಿರುವ ಕೋವಿಡ್ ಎರಡನೇ ಅಲೆ : ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿಕೆ?

ಹೆಚ್ಚುತ್ತಿರುವ ಕೋವಿಡ್ ಎರಡನೇ ಅಲೆ : ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿಕೆ?

ಕರಾವಳಿ ಭಾಗದಲ್ಲಿ ಸಿಡಿಲು ಸಹಿತ ಮಳೆ, ಕೆಲವೆಡೆ ಹಾನಿ

ಕರಾವಳಿ ಭಾಗದಲ್ಲಿ ಸಿಡಿಲು ಸಹಿತ ಮಳೆ, ಕೆಲವೆಡೆ ಹಾನಿ

ಪಂಜಾಬ್‌ ಕಿಂಗ್ಸ್‌ ಮೇಲೆ ಡೆಲ್ಲಿ ಸವಾರಿ : ಪಂಜಾಬ್ ವಿರುದ್ಧ ಡೆಲ್ಲಿಗೆ 6 ವಿಕೆಟ್ ಗಳ ಜಯ

ಪಂಜಾಬ್‌ ಕಿಂಗ್ಸ್‌ ಮೇಲೆ ಡೆಲ್ಲಿ ಸವಾರಿ : ಪಂಜಾಬ್ ವಿರುದ್ಧ ಡೆಲ್ಲಿಗೆ 6 ವಿಕೆಟ್ ಗಳ ಜಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೋಗ ಪತ್ತೆ ಹಚ್ಚುವ ವಿಚಾರದಲ್ಲಿ ಸರ್ಕಾರ ಜನರ ಜೊತೆ ಚೆಲ್ಲಾಟವಾಡುತ್ತಿದೆ : ಡಿ.ಕೆ.ಸುರೇಶ್‌

ರೋಗ ಪತ್ತೆ ಹಚ್ಚುವ ವಿಚಾರದಲ್ಲಿ ಸರ್ಕಾರ ಜನರ ಜೊತೆ ಚೆಲ್ಲಾಟವಾಡುತ್ತಿದೆ : ಡಿ.ಕೆ.ಸುರೇಶ್‌

ಅಧಿಕ ಬೆಲೆಗೆ ರೆಮ್‌ಡಿಸಿವಿಯರ್‌ ಮಾರಾಟ: ಸಿಸಿಬಿಯಿಂದ ಮೂವರ ಬಂಧನ

ಅಧಿಕ ಬೆಲೆಗೆ ರೆಮ್‌ಡಿಸಿವಿಯರ್‌ ಮಾರಾಟ: ಸಿಸಿಬಿಯಿಂದ ಮೂವರ ಬಂಧನ

ಕೋವಿಡ್‌ 2ನೇ ಅಲೆ ಅಬ್ಬರ : ರಾಷ್ಟ್ರೀಯ ವಿಪತ್ತು ಘೋಷಣೆಗೆ ಈಶ್ವರ್‌ ಖಂಡ್ರೆ ಆಗ್ರಹ

ಕೋವಿಡ್‌ 2ನೇ ಅಲೆ ಅಬ್ಬರ : ರಾಷ್ಟ್ರೀಯ ವಿಪತ್ತು ಘೋಷಣೆಗೆ ಈಶ್ವರ್‌ ಖಂಡ್ರೆ ಆಗ್ರಹ

ಕೋವಿಡ್ ನಿಯಂತ್ರಣ ವಿಷಯದಲ್ಲಿ ಸಚಿವ ಅಶೋಕ್‌, ಸುಧಾಕರ್‌ ನಡುವೆ ಶೀತಲ ಸಮರ

ಕೋವಿಡ್ ನಿಯಂತ್ರಣ ವಿಷಯದಲ್ಲಿ ಸಚಿವ ಅಶೋಕ್‌, ಸುಧಾಕರ್‌ ನಡುವೆ ಶೀತಲ ಸಮರ

jvjgjg

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್

MUST WATCH

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

ಹೊಸ ಸೇರ್ಪಡೆ

ನೆರೆ ಬಂದರೆ ಪೇಟೆಯಲ್ಲೇ ದೋಣಿ ಪ್ರವಾಸೋದ್ಯಮ!

ನೆರೆ ಬಂದರೆ ಪೇಟೆಯಲ್ಲೇ ದೋಣಿ ಪ್ರವಾಸೋದ್ಯಮ!

ಪೆರಂಪಳ್ಳಿ ಹದಗೆಟ್ಟ ರಸ್ತೆಯಲ್ಲಿ ಸಂಚಾರ ಕಷ್ಟ!

ಪೆರಂಪಳ್ಳಿ ಹದಗೆಟ್ಟ ರಸ್ತೆಯಲ್ಲಿ ಸಂಚಾರ ಕಷ್ಟ!

ಈಗಲೇ ಸಮುದ್ರವನ್ನು ಬಯಸಬೇಕು

ಈಗಲೇ ಸಮುದ್ರವನ್ನು ಬಯಸಬೇಕು

“ಡಿವೈಡರ್‌ ಕ್ರಾಸಿಂಗ್‌, ಸರ್ವೀಸ್‌ ರಸ್ತೆಗಾಗಿ ಹೋರಾಟ’

“ಡಿವೈಡರ್‌ ಕ್ರಾಸಿಂಗ್‌, ಸರ್ವೀಸ್‌ ರಸ್ತೆಗಾಗಿ ಹೋರಾಟ’

ಗೆರಟೆಯಲ್ಲಿ ಕಲಾಕೃತಿ ರಚಿಸುವ ದಂಪತಿ : ಲಾಕ್‌ಡೌನ್‌ ಸಂದರ್ಭದಲ್ಲಿ ಮೂಡಿದ ಯೋಚನೆ

ಗೆರಟೆಯಲ್ಲಿ ಕಲಾಕೃತಿ ರಚಿಸುವ ದಂಪತಿ : ಲಾಕ್‌ಡೌನ್‌ ಸಂದರ್ಭದಲ್ಲಿ ಮೂಡಿದ ಯೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.