ಮಹಿಳಾ ಮೀಸಲಾತಿಗೆ ಮುಂದಾಗಲಿ


Team Udayavani, Mar 9, 2020, 3:06 AM IST

Devegowda

ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ತಿಳಿಸಿದರು.

ಜೆಡಿಎಸ್‌ ಬೆಂಗಳೂರು ಮಹಾನಗರ ಮಹಿಳಾ ಘಟಕ ಮಹಿಳಾ ದಿನಾಚರಣೆ ಅಂಗವಾಗಿ ಜೆ.ಪಿ. ಭವನದ ಜೆಡಿಎಸ್‌ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, “1996ರಲ್ಲಿ ನಾನು ಪ್ರಧಾನಿಯಾದ ಸಂದರ್ಭದಲ್ಲಿ ಲೋಕ ಸಭೆಯಲ್ಲಿ ಮಹಿಳಾ ಮೀಸಲಾತಿ ಗಾಗಿ ಮಸೂದೆ ಮಂಡನೆ ಮಾಡಿದ್ದೆ. ಈ ಮಸೂದೆ ಜಾರಿಗೆ ಪ್ರಧಾನಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಮಹಿಳೆ ಯರ ಶ್ರೇಯೋಭಿವೃದ್ಧಿಗೆ ಮುಂದಾ ಗಬೇಕು’ ಎಂದರು.

ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್‌. ಪ್ರಸಾದ್‌ ಮಾತನಾಡಿ, ಜಗತ್ತು ಸಾಕಷ್ಟು ಮುಂದುವರಿದಿದ್ದರೂ ಹೆಣ್ಣುಭ್ರೂಣ ಹತ್ಯೆಗಳ ಸಂಖ್ಯೆ ಕಡಿಮೆ ಆಗಿಲ್ಲ. ಅಲ್ಲದೆ, ಹೆಣ್ಣು ಹುಟ್ಟಿದ ಮೇಲೂ ಹಲವು ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಇವುಗಳಿಗೆ ಕಡಿವಾಣ ಹಾಕಿದಾಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.

ಬೆಂಗಳೂರು ಮಹಾನಗರ ಮಹಿಳಾ ಘಟಕದ ಅಧ್ಯಕ್ಷೆ ರುತ್‌ ಮನೋರಮಾ ಮತ್ತಿತರರಿದ್ದರು. ಇದೇ ವೇಳೆ ಎಚ್‌.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರನ್ನು ಮಹಿಳಾ ದಿನಾಚರಣೆ ಪ್ರಯುಕ್ತ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.