ಗೋವಾದ ಪ್ರತಿಪಕ್ಷದವರಿಗೂ ಸಿಎಂ ಪತ್ರ ಬರೆಯಲಿ: ಜೋಶಿ
Team Udayavani, Jul 17, 2017, 3:45 AM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹದಾಯಿ ವಿಚಾರವಾಗಿ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ. ಜತೆಗೆ ಗೋವಾ ಪ್ರತಿಪಕ್ಷದ ಮುಖಂಡರಿಗೂ ಪತ್ರ ಬರೆಯಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಸಲಹೆ ನೀಡಿದರು. ಪ್ರಧಾನಿ ಮೋದಿ ಅವರ ಆಶಯವೂ ಇದೇ ಆಗಿದೆ. ಕೇವಲ ರಾಜಕೀಯ ಮಾಡಲು ಹೊರಟಿರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮನವೊಲಿಸಲು ಪ್ರಯತ್ನಿಸಲಿ. ಈ ಹಿಂದೆ ರಾಜ್ಯಕ್ಕೆ ಒಂದು ಹನಿ ನೀರನ್ನೂ ಕೊಡಬೇಡಿ ಎಂದು ಸೋನಿಯಾ ಗಾಂಧಿ ಹೇಳಿದ್ದು, ಮೊದಲು ಅವರ ಮನವೊಲಿಸಲಿ ಎಂದು ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ