Minister Chaluvarayaswamy ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ


Team Udayavani, Aug 8, 2023, 12:26 PM IST

ಸಚಿವ ಚಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ  ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದರು.

ಸತ್ಯಾಸತ್ಯತೆ ತಿಳಿಯಲು ತನಿಖೆ: ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ಉಡುಪಿ ವೀಡಿಯೋ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ನಿನ್ನೆ ಆದೇಶವಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿ ಗೆ ವಹಿಸಲಾಗಿದೆ ಎಂದರು.

ಶಾಸಕ ಯಶ್ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿಗೆ ಕೊಟ್ಟರೂ ಬೇಡ ಎನ್ನುತ್ತಾರೆ. ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ ಎಂದರು.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.