ರಾಜೀನಾಮೆ ಅಂಗೀಕರಿಸದಂತೆ ಪತ್ರ
Team Udayavani, Dec 15, 2019, 3:00 AM IST
ಬೆಂಗಳೂರು: ಉಪ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸದೇ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಯಲು ಸೂಚಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಪತ್ರ ಬರೆದಿದ್ದಾರೆ.
ಉಪ ಚುನಾವಣೆಯ ಸಂದರ್ಭದಲ್ಲಿ ಇಬ್ಬರೂ ನಾಯಕರು ಶಕ್ತಿ ಮೀರಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿ, ಪಕ್ಷವನ್ನು ಬಲಗೊಳಿಸುವ ಕೆಲಸ ಮಾಡಿದ್ದಾರೆ. ಸೋಲಿಗೆ ಇಬ್ಬರೂ ನಾಯಕರು ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಸೋಲಿಗೆ ಅವರಷ್ಟೇ ಹೊಣೆಗಾರರಲ್ಲ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ