ಭಗೀರಥ ಕಾಮೇಗೌಡರಿಗೆ ಜೀವಿತಾವಧಿ ಉಚಿತ ಪಾಸ್
Team Udayavani, Jul 3, 2020, 7:07 AM IST
ಬೆಂಗಳೂರು: “ಆಧುನಿಕ ಭಗೀರಥ’ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರ ಅಪರಿಮಿತ ಸಾಧನೆಗಾಗಿ ಕೆಎಸ್ಆರ್ಟಿಸಿ ಜೀವಿತಾವಧಿಯ ಉಚಿತ ಬಸ್ ಪಾಸ್ ನೀಡಲು ಸರ್ಕಾರ ಆದೇಶಿಸಿದೆ. ಕಾಮೇಗೌಡರ ಸಾಧನೆಯನ್ನು ಗುರುತಿಸಿ ಜೀವಿತಾವಧಿ ಪಾಸ್ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ಈ ಪಾಸ್ನಲ್ಲಿ ಕಾಮೇಗೌಡರು ವೋಲ್ವೋ, ರಾಜಹಂಸ ಸೇರಿ ಎಲ್ಲ ಪ್ರಕಾರದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ. ಈಚೆಗೆ ಕಾಮೇಗೌಡರ ಪರಿಸರ ಕಾಳಜಿ ಮತ್ತು ಸಾಧನೆಯನ್ನು ಸ್ವತಃ ಪ್ರಧಾನಿ ಮೋದಿ “ಮನ್ ಕಿ ಬಾತ್’ನಲ್ಲಿ ಉಲ್ಲೇಖೀಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್