ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಲಘು ಮಳೆ
Team Udayavani, Dec 16, 2019, 3:00 AM IST
ಬೆಂಗಳೂರು/ಮಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24ತಾಸುಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಯಿತು. ಉಳಿದಂತೆ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಒಣಹವೆ ಇತ್ತು.
ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಕೊಂಚ ಕಡಿಮೆಯಾಗಿದ್ದರೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ. ರಾಜ್ಯದ ಒಂದೆರಡು ಕಡೆಗಳಲ್ಲಿ ತಾಪಮಾನ ಕೊಂಚ ಹೆಚ್ಚಾಗಿತ್ತು. ಬೀದರ್ನಲ್ಲಿ ರಾಜ್ಯದಲ್ಲಿಯೇ ಕನಿಷ್ಠ 15.4 ಡಿ.ಸೆ. ತಾಪಮಾನ ದಾಖಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ