ಚಾರ್ಮಾಡಿಯಲ್ಲಿ ಲಘು ವಾಹನ ಸಂಚಾರ
Team Udayavani, Sep 16, 2019, 3:00 AM IST
ಮಂಗಳೂರು: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಲಘುವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ, ಮುಂದಿನ ತಿಂಗಳ 14ರ ವರೆಗೆ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ನೀಡಿದ್ದಾರೆ.
ಸೆ.15ರಿಂದ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾರು, ಜೀಪು, ಟೆಂಪೋ, ವ್ಯಾನ್, ಎಲ್ಸಿವಿ (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು ಮತ್ತು ಆ್ಯಂಬುಲೆನ್ಸ್ಗಳಿಗೆ ಸಂಚರಿಸಲು ಅನುಮತಿ ನೀಡಲಾಗಿದೆ. ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಲಘು ವಾಹನಗಳು ತಾಸಿಗೆ 20 ಕಿ.ಮೀ. ವೇಗ ಮೀರದಂತೆ ಎಚ್ಚರಿಕೆಯಿಂದ ಚಲಿಸಲು ಸೂಚಿಸಲಾಗಿದೆ. ಈ ಭಾಗದಲ್ಲಿ ಪೊಟೋಗ್ರಫಿ ಮತ್ತು ಸೆಲ್ಫಿ ತೆಗೆಯುವುದನ್ನು ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ