ಇಂದು ಕಾಂಗ್ರೆಸ್‌ ಪಟ್ಟಿ?  20ರಲ್ಲಿ 14 ಅಂತಿಮ


Team Udayavani, Mar 23, 2019, 12:30 AM IST

congress.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೊಂಡಿದ್ದು, ಶನಿ ವಾರ ಅಧಿಕೃತ ಬಿಡುಗಡೆ ಯಾಗುವ ಸಾಧ್ಯತೆ ಇದೆ. ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಪಾಲಿನ ಇಪ್ಪತ್ತು ಕ್ಷೇತ್ರಗಳಲ್ಲಿ 14 ಕ್ಷೇತ್ರ ಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ್ದು, ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ನಿರ್ಧಾರ ತೆಗೆದು ಕೊಂಡಿಲ್ಲ ಎಂದು ತಿಳಿದುಬಂದಿದೆ. 

ಒಂಬತ್ತು ಮಂದಿ ಹಾಲಿ ಸಂಸದ ರಿಗೆ ಟಿಕೆಟ್‌ ಖಾತ್ರಿ ಯಾಗಿದ್ದು, ಬೆಳಗಾವಿ, ದಾವಣ ಗೆರೆ, ದಕ್ಷಿಣ ಕನ್ನಡ ಮತ್ತು ಬೆಂಗಳೂರು ದಕ್ಷಿಣ, ಮೈಸೂರು, ಕೊಪ್ಪಳ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಇನ್ನೂ ಅಂತಿಮ ತೀರ್ಮಾನ ವಾಗಿಲ್ಲ ಎಂದು ತಿಳಿದು ಬಂದಿದೆ. 

ಕಾಂಗ್ರೆಸ್‌ ಉನ್ನತ ಮೂಲಗಳ ಪ್ರಕಾರ ಬೀದರ್‌-ಈಶ್ವರ್‌ ಖಂಡ್ರೆ, ಬಾಗಲಕೋಟೆ-ವೀಣಾ ಕಾಶಪ್ಪ ನವರ್‌, ಧಾರವಾಡ- ಶಾಕಿರ್‌ ಸನದಿ, ಹಾವೇರಿ-ಡಿ.ಆರ್‌. ಪಾಟೀಲ್‌, ಬೆಂಗಳೂರು ಕೇಂದ್ರ- ರಿಜ್ವಾನ್‌ ಅರ್ಷದ್‌,  ಅವರ ಹೆಸರುಗಳು ಅಂತಿಮವಾಗಿವೆ ಎಂದು ತಿಳಿದುಬಂದಿದೆ.

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೀದರ್‌    ಈಶ್ವರ್‌ ಖಂಡ್ರೆ
ಕಲಬುರಗಿ    ಮಲ್ಲಿಕಾರ್ಜುನ ಖರ್ಗೆ
ರಾಯಚೂರು    ಬಿ.ವಿ. ನಾಯಕ್‌
ಬಳ್ಳಾರಿ    ವಿ.ಎಸ್‌. ಉಗ್ರಪ್ಪ
ಚಿಕ್ಕೋಡಿ    ಪ್ರಕಾಶ್‌ ಹುಕ್ಕೇರಿ
ಬಾಗಲಕೋಟೆ    ವೀಣಾ ಕಾಶಪ್ಪನವರ್‌
ಧಾರವಾಡ    ಶಾಕೀರ್‌ ಸನದಿ
ಹಾವೇರಿ    ಡಿ.ಆರ್‌. ಪಾಟೀಲ್‌
ಚಿತ್ರದುರ್ಗ    ಬಿ.ಎನ್‌. ಚಂದ್ರಪ್ಪ
ಕೋಲಾರ    ಕೆ.ಎಚ್‌. ಮುನಿಯಪ್ಪ
ಚಿಕ್ಕಬಳ್ಳಾಪುರ    ವೀರಪ್ಪ  ಮೊಯಿಲಿ 
ಚಾಮರಾಜನಗರ    ಧ್ರುವ ನಾರಾಯಣ
ಬೆಂಗಳೂರು ಗ್ರಾ.    ಡಿ.ಕೆ. ಸುರೇಶ್‌
ಬೆಂಗಳೂರು ಕೇಂದ್ರ    ರಿಜ್ವಾನ್‌ ಅರ್ಷದ್‌
ದಕ್ಷಿಣ ಕನ್ನಡ    ಬಿ.ಕೆ. ಹರಿಪ್ರಸಾದ್‌/ ವಿನಯ ಕುಮಾರ್‌ ಸೊರಕೆ
ಬೆಳಗಾವಿ    ವಿ.ಎಸ್‌. ಸಾಧೂನವರ್‌/ಶಿವಕಾಂತ್‌ ಸಿದ್ನಾಳ್‌
ದಾವಣಗೆರೆ    ಮಲ್ಲಿಕಾರ್ಜುನ್‌/ ಎಚ್‌.ಎಂ. ರೇವಣ್ಣ
ಮೈಸೂರು    ಸಿ.ಎಚ್‌. ವಿಜಯ್‌ಶಂಕರ್‌/ಸೂರಜ್‌ ಹೆಗಡೆ
ಬೆಂಗಳೂರು ದಕ್ಷಿಣ    ಗೋವಿಂದರಾಜ್‌/ ಜಿ. ಕೃಷ್ಣಪ್ಪ
ಕೊಪ್ಪಳ    ಬಸವರಾಜ್‌ ಹಿಟ್ನಾಳ್‌/ಕೆ. ವಿರೂಪಾಕ್ಷಪ್ಪ 

ಟಾಪ್ ನ್ಯೂಸ್

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಮೊದಲ ಸ್ಟ್ಯಾಂಪ್ ಗೆ 62 ಕೋಟಿ ರೂ!

ಮೊದಲ ಸ್ಟ್ಯಾಂಪ್ ಗೆ 62 ಕೋಟಿ ರೂ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.