Congress: ಎರಡ್ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ
Team Udayavani, Mar 7, 2024, 8:48 PM IST
ಬೀದರ: ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಎರಡ್ಮೂರು ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಸವಕಲ್ಯಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಕೇಂದ್ರ ಚುನಾವಣೆ ಸಮಿತಿಯಲ್ಲಿ ಚರ್ಚೆ ಬಳಿಕ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನಕ್ಕಾಗಿ ಪೊಲೀಸರು ಹುಡುಕುತ್ತಿದ್ದಾರೆ. ಪ್ರಕರಣವನ್ನು ಎನ್ಐಎಗೆ ವಹಿಸಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಬರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ