ಪ್ರವಾಹಕ್ಕೆ ತುತ್ತಾದ ಶಾಲೆಗಳ ಪಟ್ಟಿ ಸಿದ್ಧ


Team Udayavani, Aug 20, 2019, 3:03 AM IST

pravaha

ಬೆಂಗಳೂರು: ರಾಜ್ಯದ ಪ್ರವಾಹಪೀಡಿತ ಪ್ರದೇಶಗಳು ಸೇರಿ ವಿವಿಧ ಜಿಲ್ಲೆಗಳಲ್ಲಿ ದುರಸ್ತಿಗೊಳ್ಳಬೇಕಿರುವ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. 7492 ಪ್ರಾಥಮಿಕ ಮತ್ತು 285 ಪ್ರೌಢಶಾಲೆಗಳು ಸೇರಿ 7,777 ಶಾಲೆಗಳು ದುರಸ್ತಿಗೊಳ್ಳಬೇಕಿದೆ. ಒಟ್ಟಾರೆ 53 ಕೋಟಿ ರೂ. ಅನುದಾನ ಅವಶ್ಯವಿದೆ. 33 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದೆ. ಅಂದರೆ, ಅಂದಾಜು 20 ಕೋಟಿ ರೂ. ಅನುದಾನ ಕೊರತೆ ಉಂಟಾಗಲಿದೆ.

7,492 ಶಾಲೆಗಳ ದುರಸ್ತಿಗಾಗಿ ಪ್ರಾಥಮಿಕ ಶಾಲೆಗಳಿಗೆ 32.4 ಕೋಟಿ ರೂ. ಹಾಗೂ ಪ್ರೌಢಶಾಲೆಗೆ 20.72 ಕೋಟಿ ರೂ.ಗಳ ಅವಶ್ಯವಿದೆ. ಒಂದು ಘಟಕಕ್ಕೆ (ಒಂದು ಕೊಠಡಿ) 2 ಲಕ್ಷ ರೂ.ಗಳ ವರೆಗೆ ಅನುದಾನ ನೀಡಲಾಗುತ್ತದೆ. ಪ್ರಾಥಮಿಕ ಶಾಲೆಗೆ 12.53 ಕೋಟಿ ರೂ. ಹಾಗೂ ಪ್ರೌಢಶಾಲೆಗೆ 21.28 ಕೋಟಿ ರೂ. ಸೇರಿ 33.81 ಕೋಟಿ ರೂ.ಗಳನ್ನು ಅನುದಾನ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಪ್ರಾಥಮಿಕ ಶಾಲೆಗಳ ಪೈಕಿ ಚಿಕ್ಕೋಡಿಯಲ್ಲಿ ಅತಿ ಹೆಚ್ಚು 1,305 ಶಾಲೆಗಳು ಹಾಳಾಗಿವೆ. ನಂತರದ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 1,074, ಗದಗ 1,025, ಬೆಳಗಾವಿಯಲ್ಲಿ 868, ಹಾವೇರಿ 464, ಮೈಸೂರು 450 ಶಾಲೆಗಳು ದುರಸ್ತಿಗೊಂಡಿವೆ. ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಯಾವುದೇ ಶಾಲೆಗಳು ದುರಸ್ತಿಗೊಂಡಿಲ್ಲ ಎಂದು ಮಾಹಿತಿ ನೀಡಲಾಗಿದೆ.

ಪ್ರೌಢಶಾಲೆಗಳ ಪೈಕಿ ಮಂಗಳೂರಿನಲ್ಲಿ ಅತಿ ಹೆಚ್ಚು 95 ಶಾಲೆಗಳು ದುರಸ್ತಿಗೊಂಡಿವೆ. ನಂತರ ಶಿವಮೊಗ್ಗ 87, ಬೆಳಗಾವಿಯಲ್ಲಿ 57 ಶಾಲೆಗಳು ದುರಸ್ತಿಗೊಂಡಿದ್ದು, ಕೊಪ್ಪಳದಲ್ಲಿ ಯಾವುದೇ ಶಾಲೆಗಳು ದುರಸ್ತಿಗೊಂಡಿಲ್ಲ.

ಸದ್ಯ ಶಾಲೆಗಳನ್ನು ಎಣಿಕೆ ಮಾಡಲಾಗಿದೆ. ಕೊಠಡಿಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲಾ ಪಂಚಾಯಿತಿಗಳ ಮೂಲಕ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಸ್ಥಳೀಯ ಎಂಜಿನಿಯರ್‌ಗಳು ದುರಸ್ತಿಗೆ ತಗಲುವ ವೆಚ್ಚದ ಪಟ್ಟಿಯನ್ನು ಸಿದ್ಧಗೊಳಿಸುತ್ತಿದ್ದಾರೆ. ಸದ್ಯದಲ್ಲಿಯೇ ಸಂಪೂರ್ಣ ಚಿತ್ರಣ ಸಿಗಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಪ್ರವಾಹದಿಂದ ರಾಜ್ಯದ 50 ಸಾವಿರಕ್ಕೂ ಹೆಚ್ಚು ಶಾಲೆಗಳು ಶಿಥಿಲಗೊಂಡಿರುವ ಬಗ್ಗೆ “ಉದಯವಾಣಿ’ ಆಗಸ್ಟ್‌ 12 ರಂದು ವಿಶೇಷ ವರದಿ ಮಾಡಿತ್ತು.

ಟಾಪ್ ನ್ಯೂಸ್

ನವೋದ್ಯಮಗಳಿಗೆ ಮೂಲನಿಧಿ ತೀರ್ಮಾನ ಸ್ವಾಗತಾರ್ಹ

ನವೋದ್ಯಮಗಳಿಗೆ ಮೂಲನಿಧಿ ತೀರ್ಮಾನ ಸ್ವಾಗತಾರ್ಹ

ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

ಸಾಂಪ್ರದಾಯಿಕ ಪರ್ಯಾಯ ಮೆರವಣಿಗೆ

ಸಾಂಪ್ರದಾಯಿಕ ಪರ್ಯಾಯ ಮೆರವಣಿಗೆ

ಕೃಷ್ಣ ನಗರಿಯಲ್ಲಿ ಕೃಷ್ಣಾಪುರ ಪರ್ಯಾಯ ಸಂಭ್ರಮ

ಕೃಷ್ಣ ನಗರಿಯಲ್ಲಿ ಕೃಷ್ಣಾಪುರ ಪರ್ಯಾಯ ಸಂಭ್ರಮ

ಮಧ್ವಾಚಾರ್ಯರ ಜಾಗತಿಕ ಪರಿಕಲ್ಪನೆ

ಮಧ್ವಾಚಾರ್ಯರ ಜಾಗತಿಕ ಪರಿಕಲ್ಪನೆ

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಭಾರತೀಯರಿಗೆ ಮತ್ತೊಂದು ಸವಾಲು

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಭಾರತೀಯರಿಗೆ ಮತ್ತೊಂದು ಸವಾಲು

ಸಮಾಜಕ್ಕಾಗಿ ದುಡಿಯುವವರಿಗೆ ಭಗವಂತನ ಸಾನ್ನಿಧ್ಯ

ಸಮಾಜಕ್ಕಾಗಿ ದುಡಿಯುವವರಿಗೆ ಭಗವಂತನ ಸಾನ್ನಿಧ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ : ಅರ್ಜಿ ಹಾಕಲು ಜ. 21 ಕೊನೆ ದಿನ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ : ಅರ್ಜಿ ಹಾಕಲು ಜ. 21 ಕೊನೆ ದಿನ

ಯಲ್ಲಾಪುರ : 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

ಯಲ್ಲಾಪುರ : 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

ನವೋದ್ಯಮಗಳಿಗೆ ಮೂಲನಿಧಿ ತೀರ್ಮಾನ ಸ್ವಾಗತಾರ್ಹ

ನವೋದ್ಯಮಗಳಿಗೆ ಮೂಲನಿಧಿ ತೀರ್ಮಾನ ಸ್ವಾಗತಾರ್ಹ

ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

ಸಾಂಪ್ರದಾಯಿಕ ಪರ್ಯಾಯ ಮೆರವಣಿಗೆ

ಸಾಂಪ್ರದಾಯಿಕ ಪರ್ಯಾಯ ಮೆರವಣಿಗೆ

ಕೃಷ್ಣ ನಗರಿಯಲ್ಲಿ ಕೃಷ್ಣಾಪುರ ಪರ್ಯಾಯ ಸಂಭ್ರಮ

ಕೃಷ್ಣ ನಗರಿಯಲ್ಲಿ ಕೃಷ್ಣಾಪುರ ಪರ್ಯಾಯ ಸಂಭ್ರಮ

ಮಧ್ವಾಚಾರ್ಯರ ಜಾಗತಿಕ ಪರಿಕಲ್ಪನೆ

ಮಧ್ವಾಚಾರ್ಯರ ಜಾಗತಿಕ ಪರಿಕಲ್ಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.