ಸತತ ಠೇವಣಿ ಕಳೆದುಕೊಂಡರೆ ಸ್ಪರ್ಧೆಗೆ ಅನರ್ಹ?

ಕಸಾಪ ಬೈಲಾಕ್ಕೆ ತಿದ್ದುಪಡಿ ಚಿಂತನೆ ; ಶೀಘ್ರದಲ್ಲೇ ಕಾರ್ಯಕಾರಿಣಿ ಸಭೆ ಸಾಧ್ಯತೆ

Team Udayavani, Jan 17, 2022, 5:30 AM IST

ಸತತ ಠೇವಣಿ ಕಳೆದುಕೊಂಡರೆ ಸ್ಪರ್ಧೆಗೆ ಅನರ್ಹ?

ಬೆಂಗಳೂರು: ನೂತನ ಕಾರ್ಯಕಾರಿ ಸಮಿತಿಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಲವು ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಸಿದ ಸ್ಪರ್ಧಾಳು ಸತತವಾಗಿ ಠೇವಣಿ ಕಳೆದು ಕೊಂಡರೆ ಮುಂದೆ ಸ್ಪರ್ಧೆಗೆ ಅರ್ಹತೆ ಕಳೆದುಕೊಳ್ಳುವಂತೆ ಬೈಲಾಕ್ಕೆ ತಿದ್ದುಪಡಿ ತರಲೂ ಚಿಂತಿಸಲಾಗಿದೆ.
ಈ ಸಂಬಂಧ ಪರಿಷತ್ತಿನ ಹಾಲಿ ಕಾರ್ಯಕಾರಿ ಸಮಿತಿ ಈಗಾಗಲೇ ನುರಿತ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಿರತವಾಗಿದೆ. ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಚುನಾವಣೆಗೆ ಸ್ಪರ್ಧಿಸುವವರಿಗೆ ಠೇವಣಿ ಮೊತ್ತವೂ ಕಡಿಮೆ. ಠೇವಣಿ ಮೊತ್ತ ಹೆಚ್ಚಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಎರಡು ಅಥವಾ ಮೂರು ಬಾರಿ ನಿರಂತರವಾಗಿ ಠೇವಣಿ ಕಳೆದು ಕೊಂಡರೆ ಮತ್ತೆ ಸ್ಪರ್ಧಿಸುವುದನ್ನು ತಡೆಯುವ ನಿಯಮ ರೂಪಿಸಲಾಗು ವುದು ಎಂದು ಹೆಸರ ಹೇಳಲು ಇಚ್ಛಿಸದ ಕಸಾಪದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸಬರಿಗೂ ಅವಕಾಶಕ್ಕೆ ಕ್ರಮ
ಜಿಲ್ಲಾವಾರು ಕೇಂದ್ರಗಳಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ದವರೇ ಮತ್ತೆಮತ್ತೆ ಗೆದ್ದು ಬರುತ್ತಿದ್ದಾರೆ. ಪರಿಷತ್ತಿನಲ್ಲಿ ಹೊಸಬರಿಗೂ ಅವಕಾಶ ಕಲ್ಪಿಸಲು ಪೂರಕವಾಗಿ ಕೆಲವು ಬದಲಾವಣೆ ತರಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ| ಮಹೇಶ ಜೋಷಿ ಹೇಳಿದ್ದಾರೆ.

ಇದನ್ನೂ ಓದಿ:29 ಹುಲಿಗಳಿಗೆ ಜನ್ಮನೀಡಿ, 17 ವರ್ಷದಷ್ಟು ದೀರ್ಘಾವಧಿ ಬದುಕಿದ ಮಹಾಮಾತೆ ನಿಧನ

ಸದಸ್ಯತ್ವ ಶುಲ್ಕ ಇಳಿಕೆ ಸಾಧ್ಯತೆ
ಈ ಹಿಂದೆ ಮನು ಬಳಿಗಾರ್‌ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ವೇಳೆ ಪರಿಷತ್ತಿನ ಬೈಲಾದಲ್ಲಿ ಹಲವು ಬದಲಾವಣೆ ಮಾಡಿದ್ದರು. ಪರಿಷತ್ತಿನ ಸರ್ವಸದಸ್ಯರ ವಿಶೇಷ ಸಭೆಯನ್ನು ಉಡುಪಿಯ ಕೋಟದಲ್ಲಿ ಕರೆದು 3 ವರ್ಷವಿದ್ದ ಕಾರ್ಯಕಾರಿಣಿ ಅವಧಿಯನ್ನು 5 ವರ್ಷಕ್ಕೆ ಏರಿಸಿದ್ದರು. ಆ ವೇಳೆ 250 ರೂ.ಇದ್ದ ಆಜೀವ ಸದಸ್ಯತ್ವ ಶುಲ್ಕವನ್ನು 500 ರೂ.ಗೆ ಹೆಚ್ಚಿಸಿದ್ದರು. ಈ ಶುಲ್ಕವನ್ನು ಇಳಿಸುವುದು ಹಾಗೂ ಚುನಾವಣ ವೆಚ್ಚಗಳನ್ನು ತಗ್ಗಿಸುವ ನಿಟ್ಟಿನಲ್ಲೂ ಸುಧಾರಣೆ ತರುವ ನಿರೀಕ್ಷೆಯಿದೆ.

ಪರಿಷತ್ತಿನ ಬೈಲಾಕ್ಕೆ ಕೆಲವು ಬದಲಾವಣೆ ಆಗಬೇಕಿದೆ. ಹೊಸಬರಿಗೆ ಅವಕಾಶ ಸಿಗಬೇಕು ಎಂಬ ಕಾರಣಕ್ಕಾಗಿ ಒಬ್ಬರಿಗೆ ಒಂದೇ ಅವಕಾಶ ಎಂಬ ಕಾನೂನು ಜಾರಿಗೆ ತರುವ ಆಲೋಚನೆಯಿದೆ.
– ಡಾ| ಮಹೇಶ ಜೋಷಿ,
ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್‌

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.