ಕಾಂಗ್ರೆಸ್ ಜೊತೆ ಮೈತ್ರಿ ಮಾಡಿ ನಮಗೆ ನಷ್ಟವಾಯ್ತು: ವೈ.ಎಸ್.ವಿ.ದತ್ತಾ
Team Udayavani, Dec 2, 2020, 3:31 PM IST
ಬೆಂಗಳೂರು: ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟ ಎಂದು ಸಿದ್ದರಾಮಯ್ಯ ಹೇಳ್ತಾರೆ. ಆದರೆ ಅವರ ಜೊತೆ ಮೈತ್ರಿಯಿಂದ ನಮಗೆ ನಷ್ಟವಾಗಿದೆ ಎಂದು ಜೆಡಿಎಸ್ ಹಿರಿಯ ನಾಯಕ ವೈ.ಎಸ್.ವಿ.ದತ್ತಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ತ್ರಿಕೋನ ಸ್ಪರ್ಧೆಯಿದ್ದು, ನಮಗೂ ನಮ್ಮ ಕಾಲಿನ ಮೇಲೆ ನಿಂತುಕೊಳ್ಳಬೇಕೆನ್ನುವ ಬಯಕೆಯಿದೆ ಎಂದರು.
ಇದನ್ನೂ ಓದಿ:ಶೀಘ್ರದಲ್ಲಿ HDK ಭೂಹಗರಣದ ಸಂಪೂರ್ಣ ದಾಖಲೆ ಬಿಡುಗಡೆ :ಎಸ್.ಆರ್.ಹಿರೇಮಠ
ನಾನು ಜೆಡಿಎಸ್ ಪಕ್ಷ ಬಿಡುವುದಿಲ್ಲ, ಕಾಂಗ್ರೆಸ್ ಪಕ್ಷಕ್ಕೂ ಸೇರುವುದಿಲ್ಲ. ಎಚ್.ಡಿ.ದೇವೆಗೌಡರು ಇರುವವರೆಗೂ ಪಕ್ಷದಲ್ಲೇ ಇರುತ್ತೇನೆ ಎಂದರು ಹೇಳಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ
ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್ಕುಮಾರ್ ಕಟೀಲ್ ಖಂಡನೆ
ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್
ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ
ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು