ಲವ್‌ ಜೆಹಾದ್‌ ಕಾಯ್ದೆ ನಿಶ್ಚಿತ: ಶ್ರೀಮಂತ ಪಾಟೀಲ್‌

Team Udayavani, Jan 6, 2021, 9:10 PM IST

Patil

ಬೆಂಗಳೂರು: ರಾಜ್ಯದಲ್ಲಿ ಲವ್‌ ಜೆಹಾದ್‌ ಕಾಯ್ದೆ ಜಾರಿ ನಿಶ್ಚಿತ ಎಂದು ಅಲ್ಪಸಂಖ್ಯಾಕ ಕಲ್ಯಾಣ ಖಾತೆ ಸಚಿವ ಶ್ರೀಮಂತ ಪಾಟೀಲ್‌ ಹೇಳಿದ್ದಾರೆ.  ಆದರೆ, ಇದು ಹೆಚ್ಚು ಸೂಕ್ಷ್ಮ ವಿಷಯವಾದ ಕಾರಣ ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ. ಕಾನೂನು ಇಲಾಖೆ ಅಧ್ಯಯನ ಮಾಡಿದ ಬಳಿಕ ಸಮಾಜದ ಮುಖಂಡರ ಜತೆಗೂ ಮಾತುಕತೆ ನಡೆಸುತ್ತೇವೆ. ಬಹುತೇಕ ಮುಂದಿನ ಅಧಿವೇಶನದೊಳಗೆ ಕಾಯ್ದೆ ಜಾರಿಯಾಗಬಹುದು ಎಂದರು.

ಮದ್ರಸ ಶಿಕ್ಷಣ ಎಸೆಸೆಲ್ಸಿಗೆ ಸಮಾನ
ಮದ್ರಸಗಳಲ್ಲಿ ಧಾರ್ಮಿಕ ಶಿಕ್ಷಣದ ಜತೆಗೆ ಶಿಕ್ಷಣ ಇಲಾಖೆಯ ಪಠ್ಯಕ್ರಮವನ್ನೂ ಬೋಧಿಸಲು ಉದ್ದೇಶಿಸಲಾಗಿದೆ. ಮದ್ರಸ ಶಿಕ್ಷಣವನ್ನು ಎಸೆಸೆಲ್ಸಿಗೆ ಸಮಾನ ಎಂದು ಪರಿಗಣಿಸಿ, ಅಲ್ಲಿ ಕಲಿತವರಿಗೆ ಐಟಿಐಯಂತಹ ಕೌಶಲಾಧಾರಿತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅವಕಾಶ ನೀಡಲಾಗುವುದು. ಇದನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಪ್ರಯತ್ನ ನಡೆಯುತ್ತಿದೆ ಎಂದರು.

ಮದ್ರಸಗಳಲ್ಲಿ ಶಿಕ್ಷಣ ಇಲಾಖೆ ಪಠ್ಯಕ್ರಮ, ಕೌಶಲಾಧಾರಿತ ಶಿಕ್ಷಣ ನೀಡುವ ಸಂಬಂಧ ಪ್ರತ್ಯೇಕ ಮಂಡಳಿ ರಚನೆ ಬಗ್ಗೆಯೂ ಚಿಂತನೆಯಿದೆ. ಇದಕ್ಕಾಗಿ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಲ ಮುಂತಾದ ರಾಜ್ಯಗಳಿಗೆ ತೆರಳಿ ಅಧ್ಯಯನ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.