

Team Udayavani, Aug 21, 2023, 11:27 PM IST
ಬೆಂಗಳೂರು: ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಈಗ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ 63ರ ಹರೆಯದ ಹಲಸೂರು ನಿವಾಸಿ ದಯಾವಾಣಿ ಅವರು 70 ವರ್ಷದ ಲೋಕನಾಥನ್ ಎಂಬವರ ವಿರುದ್ಧ ಶಿವಾಜಿನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ!
ದೂರುದಾರೆ ಪತಿ ಹಾಗೂ ಲೋಕನಾಥನ್ ಪತ್ನಿ ಮೃತಪಟ್ಟಿದ್ದಾರೆ. ಐದು ವರ್ಷಗಳ ಹಿಂದೆ ಲೋಕನಾಥನ್ ತನ್ನ ಮಗನಿಗೆ ವಧು ಹುಡುಕುತ್ತಿದ್ದಾಗ ದಯಾಮಣಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸಲುಗೆಯಿಂದಿದ್ದು, ಮೈಸೂರು, ದಾವಣಗೆರೆೆ, ಬೆಳಗಾವಿ ಮುಂತಾದೆಡೆ ಸುತ್ತಾಡಿದ್ದರು. ಆರಂಭದಲ್ಲಿ ಮದುವೆಯಾಗುವ ಭರವಸೆ ನೀಡಿ ಈಗ ನಿರಾಕರಿಸುತ್ತಿದ್ದಾರೆ ಹಾಗೂ ಕೊಲೆ ಬೆದರಿಕೆಯನ್ನೂ ಹಾಕುತ್ತಿದ್ದಾರೆ ಎಂದು ದಯಾಮಣಿ ದೂರಿನಲ್ಲಿ ತಿಳಿಸಿದ್ದಾರೆ.
Ad
Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ
Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!
Vijayapura: ಕೆನರಾಬ್ಯಾಂಕ್ ಕಳ್ಳತನ ಕೇಸ್: ಬಂಧಿತರ ಸಂಖ್ಯೆ15ಕ್ಕೇರಿಕೆ, 39KG ಚಿನ್ನ ಜಪ್ತಿ
Train: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸೇವೆ ಆರಂಭ… ಕಾಫಿನಾಡಿಗರ ದಶಕಗಳ ಕನಸು ನನಸು
Karnataka Politics: ಸಿಎಂ ಆಗಲು ಡಿಕೆ ಶಿವಕುಮಾರ್ ಗೆ ಇದೇ ಕೊನೆ ಅವಕಾಶ: ಎ.ಮಂಜು
You seem to have an Ad Blocker on.
To continue reading, please turn it off or whitelist Udayavani.