ಮಾಜಿ ಸಚಿವರ ಮನೆಗೆ ಮಧು ಬಂಗಾರಪ್ಪ ಭೇಟಿ

Team Udayavani, Apr 11, 2018, 7:00 AM IST

22.jpg

ಬೆಂಗಳೂರು/ಮೈಸೂರು: ಮಾಜಿ ಸಚಿವ, ಬಿಜೆಪಿಯ ವಿ.ಶ್ರೀನಿವಾಸ ಪ್ರಸಾದ್‌ ಅವರನ್ನು ಜೆಡಿಎಸ್‌ಗೆ ಸೆಳೆಯುವ ಪ್ರಯತ್ನ ನಡೆದಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಮಧು ಬಂಗಾರಪ್ಪ ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ.

ಮೈಸೂರು ಪ್ರವಾಸದಲ್ಲಿರುವ ಮಧು ಬಂಗಾರಪ್ಪ ಮಂಗಳವಾರ ಜಯಲಕ್ಷ್ಮೀಪುರದಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದು, ತಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಆದರೆ, ಶ್ರೀನಿವಾಸ ಪ್ರಸಾದ್‌ ಈ 
ವಯಸ್ಸಿನಲ್ಲಿ ಪಕ್ಷಾಂತರ ಸರಿ ಹೋಗುವುದಿಲ್ಲವೆಂದು ಹೇಳಿದರು ಎಂದು ತಿಳಿದು ಬಂದಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಶತಾಯ-ಗತಾಯ ಪ್ರಯತ್ನ ನಡೆಸಿರುವ ಜೆಡಿಎಸ್‌, ಶ್ರೀನಿವಾಸ ಪ್ರಸಾದ್‌ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಲಾಭವಾಗುವುದರ ಜತೆಗೆ ಹಳೇ ಮೈಸೂರು
ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಬಹುದೆಂಬ ಉದ್ದೇಶದಿಂದ ಈ ಪ್ರಯತ್ನಕ್ಕೆ ಕೈಹಾಕಿದೆ ಎನ್ನಲಾಗಿದೆ. 

ಶ್ರೀನಿವಾಸ ಪ್ರಸಾದ್‌ ಅವರು ಹಿರಿಯ ನಾಯಕರು. ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರೊ. .ಎಸ್‌.ರಂಗಪ್ಪ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದೆ. ಅದನ್ನು ಬಿಟ್ಟರೆ ಬೇರೆನಿಲ್ಲ.
● ಮಧು ಬಂಗಾರಪ್ಪ, ಶಾಸಕ

ನನ್ನ ಹಾಗೂ ಮಧು ಬಂಗಾರಪ್ಪ ಅವರದ್ದು ವಿಶ್ವಾಸದ ಭೇಟಿ. ನಾನು ಕಂದಾಯ ಸಚಿವನಾಗಿದ್ದ ಅವಧಿಯಲ್ಲಿ ಅವರಿಗೆ
ಅನುಕೂಲ ಮಾಡಿಕೊಟ್ಟಿದ್ದ ಕಾರಣಕ್ಕೆ ಕೃತಜ್ಞತೆ ತಿಳಿಸಲು ಮನೆಗೆ ಬಂದಿದ್ದರು. 

● ಶ್ರೀನಿವಾಸಪ್ರಸಾದ್‌, ಮಾಜಿ ಸಚಿವ.

ಟಾಪ್ ನ್ಯೂಸ್

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

penPen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

Pen Drive Case ಪ್ರಜ್ವಲ್‌ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್‌ಐಟಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.