5ನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ ಹೋರಾಟ
Team Udayavani, Jul 17, 2019, 3:04 AM IST
ನರಗುಂದ: ಮಹದಾಯಿ ನೀರಿಗಾಗಿ ನಡೆಯುತ್ತಿರುವ ಹೋರಾಟ 5ನೇ ವರ್ಷಕ್ಕೆ ಕಾಲಿಟ್ಟಿದೆ. ಸಮಸ್ಯೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳವಾರ ಕರೆ ನೀಡಿದ್ದ ನರಗುಂದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.
ವ್ಯಾಪಾರಸ್ಥರು ಬಂದ್ ಬೆಂಬಲಿಸಿ ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ದೈನಂದಿನ ವಹಿವಾಟು ಸ್ಥಗಿತಗೊಳಿಸಿದ್ದರಿಂದ ಪಟ್ಟಣದ ಎಲ್ಲ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.
ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬ್ಯಾರಿಕೇಡ್ಗಳನ್ನಿಟ್ಟು ಪೊಲೀಸರು ಯಾವುದೇ ವಾಹನ ಒಳ ಪ್ರವೇಶಿಸದಂತೆ ನೋಡಿಕೊಂಡರು. ಸಾರಿಗೆ ಸಂಸ್ಥೆಯ ಬಸ್ಗಳು ರಸ್ತೆಗಿಳಿಯಲಿಲ್ಲ. ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಎಲ್ಲೆಡೆ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಇದೇ ವೇಳೆ, ಮಹದಾಯಿಗಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಯರಗಟ್ಟಿ, ಮುನವಳ್ಳಿ, ನವಲಗುಂದ ಹಾಗೂ ಗದಗದಲ್ಲಿ ರಸ್ತೆ ತಡೆ-ಪ್ರತಿಭಟನೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ