ಗಂಗಾಧರ ಚಡಚಣ ಕೊಲೆ ಆರೋಪಿ ಮಹಾದೇವ ಸಾಹುಕಾರ ಬಂಧನ
Team Udayavani, Jul 5, 2018, 8:29 AM IST
ಬೆಂಗಳೂರು : ಭೀಮಾತೀರದ ಹಂತಕ ಗಂಗಾಧರ ಚಡಚಣ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಹಾದೇವ ಸಾಹುಕಾರ ಭೈರಗೊಂಡನನ್ನು ಸಿಐಡಿ ಪೊಲೀಸರು ಗುರುವಾರ ಮುಂಜಾನೆ ಬಂಧಿಸಿದ್ದಾರೆ.
ಗಂಗಾಧರ ಚಡಚಣ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾದೇವ ಸಾಹುಕಾರ ಕೊಲೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದು ಬುಧವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೂರು ಗ್ರಾಮದಲ್ಲಿರುವ ತನ್ನ ನಿವಾಸಕ್ಕೆ ಬಂದಿದ್ದ ವೇಳೆ ಸಿಐಡಿ ಎಸ್ಪಿ ಆನಂದಕುಮಾರ್ ನೇತೃತ್ವದ ತಂಡ ಮನೆಯ ಮೇಲೆ ದಾಳಿ ನಡೆಸಿ ಚಡಚಣ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದು ಮಹಾದೇವ ಸಾಹುಕಾರ ವಿಚಾರಣೆಯಿಂದ ಆರೋಪಿಗಳ ವಿವರ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ