Mahadevapura: 2 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಕೆ ನೇಣಿಗೆ ಶರಣು
Team Udayavani, Dec 3, 2023, 2:48 PM IST
ಮಹದೇವಪುರ(ಬೆಂಗಳೂರು): ಎರಡು ತಿಂಗಳ ಹಿಂದೆಷ್ಟೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.
ಅನುಷಾ (23) ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ಮೂಲದ ಪ್ರವೀಣ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಯ್ಯಪಾಳ್ಯದಲ್ಲಿ ವಾಸವಾಗಿದ್ದರು.
ಅತ್ತೆ ನಾಗಮ್ಮ ಮತ್ತು ಸೋದರ ಮಾವ ರಾಜೇಶ್ ನಿಂದ ಕಿರುಕುಳ ನೀಡಲಾಗಿದೆ, ಪತಿಯ ಕುಟುಂಬದರಿಂದ ಯುವತಿಗೆ ಹಲ್ಲೆ ಯನ್ನೂ ನಡೆಸಲಾಗಿದೆ ಎಂಬ ಆರೋಪ ಮಾಡಲಾಗಿದೆ. ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ