ಬರೀ ಲಿಂಗಾಯತ, ಒಕ್ಕಲಿಗರೇ ಯಾಕೆ ಸಿಎಂ ಆಗಬೇಕು, ಈಶ್ವರಪ್ಪರನ್ನ ಸಿಎಂ ಮಾಡಿ : ಒಬಿಸಿ ನಾಯಕರು

Team Udayavani, Jul 23, 2021, 12:40 PM IST

ಗಹಗ್ಜಹಗಸ಻ಸ

ಬೆಂಗಳೂರು : ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಬೇಕು. ಬದಲಾವಣೆ ಮಾಡಿದರೆ ಈಶ್ವರಪ್ಪಗೆ ಅವಕಾಶ ಕೊಡಿ. ಒಕ್ಕಲಿಗ ಸಮುದಾಯದಿಂದ ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾರೆ. ಶೆಟ್ಟರ್ ಕೂಡ ಸಿಎಂ ಆಗಿದ್ದಾರೆ. ಇದೀಗ ಯಡಿಯೂರಪ್ಪನವರಷ್ಟೇ ಈಶ್ವರಪ್ಪ ಕೂಡ  ಹಿರಿಯರು ಎಂದು ಬೆಂಗಳೂರಿನಲ್ಲಿ ಒಬಿಸಿ ನಾಯಕರು ಒತ್ತಾಯ ಮಾಡಿದ್ದಾರೆ.

ಕುರುಬ, ಈಡಿಗ, ಕೋಲಿ, ಮಾಳಿ, ಸವಿತಾ ಸಮಾಜದ ನಾಯಕರು ಸುದ್ದಿಗೋಷ್ಠಿ ಮಾಡಿ ಸರ್ಕಾರಕ್ಕೆ ಒತ್ತಯ ಮಾಡಿದ್ದಾರೆ. ಈಶ್ವರಪ್ಪನವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಕುರುಬ ಸಮುದಾಯದ ಮುಖಂಡ ಮುಕುಡಪ್ಪ ಒತ್ತಾಯ ಮಾಡಿದ್ದಾರೆ. ಬರೀ ಎರಡೇ ಕಮ್ಯುನಿಟಿಗೆ ಯಾಕೆ ಸಿಎಂ ಸ್ಥಾನ ಕೊಡ್ಬೇಕು. ಲಿಂಗಾಯತ, ಒಕ್ಕಲಿಗರಿಗೆ ಮಾತ್ರ ಯಾಕೆ. ಕುರುಬರು ಹಿಂದುಳಿದ ಸಮುದಾಯದವರು. ಅದಕ್ಕೆ ಕುರುಬ ಸಮುದಾಯದ ಈಶ್ವರಪ್ಪಗೆ ಸಿಎಂ ಸ್ಥಾನ ನೀಡಿ ಎಂದು ಕೇಳಿದ್ದಾರೆ.

20 ವರ್ಷ ಲಿಂಗಾಯತರು ಸಿಎಂ ಆಗಿದ್ದಾರೆ. 18 ವರ್ಷ ಒಕ್ಕಲಿಗರು ಸಿಎಂ ಆಗಿದ್ದಾರೆ. ಕುರುಬರು 5 ವರ್ಷ ಮಾತ್ರ ಆಗಿರೋದು. ಅದಕ್ಕೆ ಈಶ್ವರಪ್ಪನವರಿಗೆ ಸಿಎಂ ಸ್ಥಾನ ಕೊಡಿ ಎಂದು ಮುಕುಡಪ್ಪ ಆಗ್ರಹಿಸಿದ್ದಾರೆ.

ಇನ್ನು ಕೋಲಿ ಸಮಾಜದ ಮುಖಂಡ ತಿಪ್ಪಣ್ಣ ರೆಡ್ಡಿ ಮಾತನಾಡಿದ್ದು,  ರಾಷ್ಟ್ರಪತಿಗಳು ದಲಿತರು. ರಾಜ್ಯದ ರಾಜ್ಯಪಾಲರು ದಲಿತರು. 41 ಜನರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಕೊಟ್ಟಿದ್ದಾರೆ. ಎಸ್ಸಿ, ಎಸ್ಟಿ, ಒಬಿಸಿಯವರು ಆಗಿದ್ದಾರೆ. ಇಲ್ಲೂ ಒಬಿಸಿಯ ಈಶ್ವರಪ್ಪನವರಿಗೆ ಅವಕಾಶ ಕೊಡಲಿ ಎಂದು ತಿಪ್ಪಣ್ಣ ಕೋಲಿ ಒತ್ತಾಯ ಮಾಡಿದ್ದಾರೆ.

ಟಾಪ್ ನ್ಯೂಸ್

655-aaa

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಡಾ. ವೀರೇಂದ್ರ ಹೆಗ್ಗಡೆಯವರ 54ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

655-aaa

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಮೀನುಹಿಡಿಯಲು ಹೋಗಿ ಯುವಕ ಸಾವು

ಮೀನು ಹಿಡಿಯಲು ಹೋಗಿ ಯುವಕ ಸಾವು

11dalits

ದಲಿತರಿಗೆ ಅಸ್ಪೃಶ್ಯರಾಗಿ ಕಂಡರೆ ಕ್ರಮ

10kaalubaayi

ಕಾಲು-ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.