ಪಕ್ಷದ ಶಿಸ್ತು ಉಲ್ಲಂಘನೆ : ಬಿಜೆಪಿಯಿಂದ ಮಾಜಿ ಶಾಸಕ ಖೂಬಾ ಉಚ್ಚಾಟನೆ
Team Udayavani, Apr 17, 2021, 3:03 PM IST
ಬೀದರ: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ಆದೇಶಿಸಿದ್ದಾರೆ.
ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಿಂತು ನಮ್ಮ ಪಕ್ಷದ ಶಿಸ್ತನ್ನು ಉಲ್ಲಂಘಿಸಿದಿರಿ. ಪಕ್ಷ ಎಲ್ಲ ರೀತಿಯ ಕೊನೆ ಗಳಿಗೆ ಪ್ರಯತ್ನ ನಡೆಸಿದರೂ ಸಹ ಕಣದಿಂದ ಹಿಂದೆ ಸರಿಯಲಿಲ್ಲ ಎಂದು ಖೂಬಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಪಕ್ಷದ ವಿರೋಧಿ ಚಟುವಟಿಕೆಗಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!