
ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ
Team Udayavani, Mar 25, 2023, 6:42 AM IST

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ ಅವರು, ನೀವು ಯಾವಾಗ ಹೇಳಿದರೂ ನಾನು ಕರ್ನಾಟಕಕ್ಕೆ ಬಂದು ಜೆಡಿಎಸ್ ಪರ ಚುನಾವಣಾ ಪ್ರಚಾರ ಮಾಡುತ್ತೇನೆ. ನೀವು ವೇಳಾಪಟ್ಟಿಯನ್ನು ಸಿದ್ಧಪಡಿಸಿ ತಿಳಿಸಿ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ ಎಂದು ಹೇಳಿದರು.
ಮಾ.26ರಂದು ಮೈಸೂರಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶದ ಬಗ್ಗೆಯೂ ಮಮತಾ ಅವರು ಮಾಹಿತಿ ಪಡೆದರು. ಅಲ್ಲದೆ, ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು ಎಂದು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು