ಚಿಕ್ಕೋಡಿ: ಭಾರೀ ಮಳೆಗೆ ಗೋಡೆ ಕುಸಿದು ವ್ಯಕ್ತಿ ಸಾವು
Team Udayavani, Aug 19, 2020, 9:10 AM IST
ಚಿಕ್ಕೋಡಿ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮನೆ ಗೋಡೆ ಕುಸಿದು ಓರ್ವ ವ್ಯಕ್ತಿ ಮೃತಪಟ್ಡ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಲ್ಲಪ್ಪ ಪರಗೌಡರ (70) ಎಂದು ಗುರುತಿಸಲಾಗಿದೆ.
ಮಳೆಯ ಕಾರಣದಿಂದ ಮನೆಯ ಗೋಡೆಗಳು ಶಿಥಿಲಗೊಂಡು ಕುಸಿದುಬಿದ್ದಿದೆ. ಪರಿಣಾಮವಾಗಿ ಕಲ್ಲಪ್ಪ ಪರಗೌಡರ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ತಹಶಿಲ್ದಾರ ಸುಭಾಷ ಸಂಪಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೀಗ ಮಹಾ ಮಳೆ ಅಬ್ಬರ ತಗ್ಗಿದ್ದು, ಹೀಗಾಗಿ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಡದಲ್ಲಿ ಒಂದು ಅಡಿಯಷ್ಟು ಹೆಚ್ಚಳವಾಗಿದೆ. ಚಿಕ್ಕೋಡಿ ಉಪವಿಭಾಗದಲ್ಲಿ ಎಂಟು ಸೇತುವೆಗಳು ಜಲಾವೃತಗೊಂಡಿವೆ. ಚಿಕ್ಕೋಡಿ ತಾಲೂಕಿನ ಇಂಗಳಿ. ಯಡೂರವಾಡಿ ತೋಟಪಟ್ಡಿ ಪ್ರದೇಶದ 100ಕ್ಕೂ ಅಧಿಕ ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು