ದಿ.ಸುರೇಶ್ ಅಂಗಡಿ ಪತ್ನಿ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರಿಗೆ ಕೋವಿಡ್ ದೃಢ
Team Udayavani, Apr 27, 2021, 12:38 PM IST
ಬೆಳಗಾವಿ: ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಧರ್ಮಪತ್ನಿ ಹಾಗೂ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ.
ಕೋವಿಡ್ ಪಾಸಿಟಿವ್ ಬಂದ್ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಂಗಳಾ ಅಂಗಡಿ ಅವರು ರೋಗದ ಲಕ್ಷಣಗಳು ಇಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿರುವೆ. ನನ್ನ ಸಂಪರ್ಕಕ್ಕೆ ಬಂದವರು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಕೋವಿಡ್ ವಿರುದ್ಧದ ಸಮರಕ್ಕೆ ಲಾಕ್ಡೌನ್ ಒಂದೆ ಪರಿಹಾರವೇ..? ತಜ್ಞರು ಏನನ್ನುತ್ತಾರೆ..?
ಸದ್ಯ ಅವರು ಬೆಳಗಾವಿ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕ್ವಾರಂಟೈನ್ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು