ಕಾರಿನಿಂದ ಇಳಿದು ಶಾಲಾ ಮಕ್ಕಳಿಗೆ ಶುಭಕೋರಿದ ರಾಷ್ಟ್ರಪತಿ


Team Udayavani, Oct 8, 2021, 6:26 PM IST

mangalore news

ಮಂಗಳೂರು : ಘನತೆವೆತ್ತ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ತಮ್ಮ ಪತ್ನಿ ಹಾಗೂ ಪುತ್ರಿಯೊಂದಿಗೆ ಅ.8ರ ಶುಕ್ರವಾರ ಸಂಜೆ ಪ್ರವಾಸವನ್ನು ಮುಗಿಸಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿದರು.

ವಿಮಾನ ನಿಲ್ದಾಣಕ್ಕೆ ತೆರಳುವ ಸಂದರ್ಭದಲ್ಲಿ  ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಪಟ್ಟಣದ ಕುರುಬಗೇರಿಯಲ್ಲಿ  ಕಾರಿನಿಂದ ಇಳಿದ ರಾಷ್ಟ್ರಪತಿಗಳು ಶಾಲೆ ಕಾಪೌಂಡ್ ನ ಬಳಿ ಇದ್ದ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ:ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಡಿಜಿಪಿ ಜಿತೇಂದ್ರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ರಾಷ್ಟ್ರಪತಿ ಭವನದ ಅಧಿಕಾರಿಗಳು ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳುವ ಮುನ್ನ  ಸಚಿವರು ರಾಷ್ಟ್ರಪತಿಯವರಿಗೆ ಪುಸ್ತಕವೊಂದನ್ನು ಕಾಣಿಕೆಯಾಗಿ ನೀಡಿದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.