ಉಡುಪಿ, ಮಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ ; ರೆಡ್ ಅಲರ್ಟ್
Team Udayavani, May 16, 2022, 6:49 PM IST
ಮಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲಾಧಿಕಾರಿಗಳು ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ್ದಾರೆ.
16 ಮೇ ಮಧ್ಯಾಹ್ನದ ವರದಿಯ ಪ್ರಕಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 17 ಮತ್ತು 19 ರಂದು ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಅನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.
ಮೇ 18 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ವೇಳೆಯಲ್ಲಿ ಸಾರ್ವಜನಿಕರು ಮತ್ತು ಮೀನುಗಾರರು ನೀರಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ರಸಪ್ರಶ್ನೆ ಸ್ಪರ್ಧೆ: 10 ಲ.ರೂ. ಬಂಪರ್ ಬಹುಮಾನ!
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್