ಮಂಗಳೂರು: ಯುವಕ-ಯುವತಿ ಮೊಬೈಲ್ ನಲ್ಲಿ ಚಾಟ್; ವಿಮಾನ ಸಂಚಾರ ಮೊಟಕುಗೊಳಿಸಿ ತೀವ್ರ ತಪಾಸಣೆ!
Team Udayavani, Aug 14, 2022, 2:31 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ವಿಮಾನವೊಂದರ ಸಂಚಾರವನ್ನು ಮೊಟಕುಗೊಳಿಸಿ ಪ್ರಯಾಣಿಕರನ್ನು ಇಳಿಸಿ ವಿಮಾನವನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಯುವಕ ಯುವತಿ ಮೊಬೈಲ್ ನಲ್ಲಿ ಚಾಟ್ ಮಾಡುತ್ತಿದ್ದುದನ್ನು ಗಮನಿಸಿದ ಓರ್ವ ಪ್ರಯಾಣಿಕ ಸಂಶಯಗೊಂಡು ವಿಮಾನ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ವಿಮಾನ ಸಂಚಾರವನ್ನು ಮೊಟಕುಗೊಳಿಸಿ ಪ್ರಯಾಣಿಕರನ್ನು ಇಳಿಸಿ ವಿಮಾನವನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಆಸ್ಟ್ರೇಲಿಯಾದ ಕ್ಯಾನ್ಬೆರಾ ಏರ್ಪೋರ್ಟ್ನಲ್ಲಿ ಗುಂಡಿನ ದಾಳಿ: ಓರ್ವನ ಬಂಧನ
ಯುವತಿ ಬೆಂಗಳೂರಿಗೆ ಹೋಗಲು ಬೇರೆ ವಿಮಾನಕ್ಕೆ ಕಾಯುತ್ತಿದ್ದಳು. ಯುವಕ ಮುಂಬೈ ವಿಮಾನದಲ್ಲಿ ಹೊರಡಲು ಸಿದ್ದನಾಗಿದ್ದ. ಈ ವೇಳೆ ಯುವಕ ಯುವತಿಯರಿಬ್ಬರು ಗೆಳೆಯರಾಗಿದ್ದು ತಮಾಷೆಗಾಗಿ ಭದ್ರತೆ ಬಗ್ಗೆ ಮಾತನಾಡಿರುವುದಾಗಿ ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು