
ಮಾಸ್ಕ್: ಇಂದು ಅಧಿಸೂಚನೆ
Team Udayavani, Mar 23, 2020, 3:03 AM IST

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಮುಖಕ್ಕೆ ಹಾಕಿಕೊಳ್ಳುವ ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಸೇರಿಸಿದೆ. ಅದರಂತೆ ರಾಜ್ಯ ಸರ್ಕಾರ ಸೋಮವಾರ (ಮಾ.23) ಅಧಿಸೂಚನೆ ಹೊರಡಿಸಲಿದೆ. ನಿಗದಿತ ದರಕ್ಕಿಂತ ಅಧಿಕ ಬೆಲೆಯಲ್ಲಿ ಮಾರಾಟ ಮಾಡುವಂತಿಲ್ಲ.
ಈ ನಿಟ್ಟಿನಲ್ಲಿ ಇಲಾಖೆಯ ತಪಾಸಣಾ ಅಧಿಕಾರಿಗಳು ಮತ್ತು ವಿಚಕ್ಷಣಾ ತಂಡಗಳು ಪರಿಶೀಲನೆ ನಡೆಸುತ್ತಾರೆ. ಅಧಿಕ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃತಕ ಅಭಾವ ಸೃಷ್ಟಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

ಕೆಂಪಣ್ಣ ಹೊಸ ಕಮಿಷನ್ ಬಾಂಬ್ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

Kerala ಸರಕಾರದ ಆದೇಶ ಕಚೇರಿಗಳ ಫಲಕ ಮಲಯಾಳದಲ್ಲಿ- ಗಡಿನಾಡಿನ ಕನ್ನಡ ಫಲಕಗಳಿಗೆ ಕತ್ತರಿ ಆತಂಕ

Kukke Subrahmanya: ಡಿ. 10 – 24 ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ

Law: ನಾಳೆ ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ ಅದಾಲತ್
MUST WATCH
ಹೊಸ ಸೇರ್ಪಡೆ

India’s first ever ಬುಲೆಟ್ ಟ್ರೈನ್ ಟರ್ಮಿನಲ್ ಅನಾವರಣ ; Video

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ