ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಭಾರೀ ಪ್ರತಿಭಟನೆ
Team Udayavani, Dec 14, 2019, 3:07 AM IST
ಬೆಳಗಾವಿ: ಕಡೋಲಿ ಗ್ರಾಮದಲ್ಲಿ ಬುಧ ವಾರ ನಡೆದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ (ಗಲ್ಲು) ಶಿಕ್ಷೆ ವಿ ಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿ ಕಾರಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಪೊಲೀಸ್ ಠಾಣೆ ಎದುರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರಕರಣದ ಹಿನ್ನೆಲೆಯಲ್ಲಿ ಕಡೋಲಿ ಗ್ರಾಮದಲ್ಲಿ ಶುಕ್ರವಾರ ಸ್ವಯಂ ಪ್ರೇರಿತ ಬಂದ್ ಆಚರಿಸಲಾಯಿತು. ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಬಾಲಕಿಯನ್ನು ವಾಪಸ್ ಗ್ರಾಮಕ್ಕೆ ಕರೆದೊಯ್ದ ಆರೋಪಿ ತಂದೆಯ ವಿರುದ್ಧ ಅಪಹರಣ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಯಿತು.
ಆರೋಪಿಯನ್ನು ರಕ್ಷಿಸಲು ರಾಜಕೀಯ ಒತ್ತಡಕ್ಕೆ ಒಳಗಾಗಬಾರದು. ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿರ್ಭಯಾ ಪ್ರಕರಣದ ಬಳಿಕ ರಚಿಸಲಾಗಿರುವ ಮಾರ್ಗಸೂಚಿಯಂತೆ ಪೊಲೀಸರು ಮಗು ಇದ್ದಲ್ಲಿಯೇ ಬಂದು ವಿಚಾರಣೆ ನಡೆಸಬೇಕು ಹಾಗೂ ನಿರ್ಭಯಾ ಫಂಡ್ ಅಡಿಯಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್