ಪ್ರಚೋದನೆಗೆ ಒಳಗಾಗದಿರಿ: ಎಂ.ಬಿ. ಪಾಟೀಲ್
Team Udayavani, Feb 13, 2022, 6:34 AM IST
ಬೆಂಗಳೂರು: ಯಾವುದೇ ರೀತಿಯ ಪ್ರಚೋದನೆಗೆ ಒಳಗಾಗದೆ ನಿಮ್ಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಜಾಬ್ ಮತ್ತು ಕೇಸರಿ ಶಾಲು ವಿಚಾರದಲ್ಲಿ ನ್ಯಾಯಾಲಯದ ತೀರ್ಪನ್ನು ಗೌರವಿಸುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ವಿನಂತಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಎಳೆಯ ಮಕ್ಕಳನ್ನು ಬೀದಿಯಲ್ಲಿ ನಿಲ್ಲಿಸಿ,ಆಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಕೆಲವು ಸಂಘಟನೆಗಳ ಮಾಡುತ್ತಿದ್ದು, ಇದು ಬೇಸರ ತರಿಸುವ ಸಂಗತಿಯಾಗಿದೆ. ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಸರಿಯಾಗಿ ತರಗತಿಗಳು ನಡೆಸಲು ಸಾಧ್ಯವಾಗಿಲ್ಲ. ಆನ್ಲೈನ್ ಹಿನ್ನೆಲೆಯಲ್ಲಿ ಅನೇಕ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರೀತಿ-ಸ್ನೇಹದಿಂದ ಎಲ್ಲರೂ ಸಾಗುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ