ಸರ್ಜಾ ವಿರುದ್ಧ ಶ್ರುತಿ ಮತ್ತೊಂದು ಬಾಣ:ಇನ್ನಷ್ಟು ಬಿಗಿಯಾದ ಪ್ರಕರಣ


Team Udayavani, Oct 27, 2018, 1:56 PM IST

45454.jpg

ಬೆಂಗಳೂರು : ಮೀ ಟೂ ಆರೋಪ ಮಾಡಿ ನಟ ಅರ್ಜುನ್‌ ಸರ್ಜಾ ವಿರುದ್ಧ ಸಮರ ಸಾರಿರುವ ನಟಿ ಶ್ರುತಿ ಹರಿಹರನ್‌ ಪೊಲೀಸ್‌ ಠಾಣೆಯ ಮೆಟ್ಟಿಲೇರಿ ಲೈಂಗಿಕ ಕಿರುಕುಳ ನೀಡಿದ ದೂರನ್ನು ದಾಖಲಿಸಿದ್ದಾರೆ.

ಶನಿವಾರ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಗೆ ವಕೀಲರೊಂದಿಗೆ ಆಗಮಿಸಿದ ಶ್ರುತಿ ಹರಿಹರನ್‌ ದೂರು ದಾಖಲಿಸಿದ್ದಾರೆ. ಬರೋಬ್ಬರಿ 5 ಪುಟಗಳಷ್ಟು ದೂರಿನ ಪ್ರತಿಯನ್ನು ಶ್ರುತಿ ಸಲ್ಲಿಸಿದ್ದಾರೆ. 

ಅರ್ಜುನ್‌ ಸರ್ಜಾ ವಿರುದ್ಧ  ಸೆಕ್ಷನ್‌ 354(ಲೈಂಗಿಕ ಕಿರುಕುಳ), ಸೆಕ್ಷನ್‌ 354 ಎ (ಮಾನಹಾನಿಗೆ ಯತ್ನ) 509 ( ಮಾನಹಾನಿಕರ ನಿಂದನೆ )ರಡಿ ಎಫ್ಐಆರ್‌ ದಾಖಲು ಮಾಡಲಾಗಿದೆ. 

2015 ರಲ್ಲಿ ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ಯುಬಿ ಸಿಟಿಯ ಪಬ್‌ವೊಂದರಲ್ಲಿ  ನನ್ನ ತೊಡೆ ಮತ್ತು ಪ್ರಷ್ಠ ಭಾಗವನ್ನು ಮುಟ್ಟಿ  ಲೈಂಗಿಕ ದೌರ್ಜನ್ಯ  ನಡೆಸಿದ್ದರು ಎಂದು ಆರೋಪಿಸಿದ್ದು, ನಾನು ಅಂದು ಮೌನವಾಗಿ ನರಳಿದೆ.ನನಗೆ ನನ್ನ ಭಾವನೆಗಳನ್ನು ಹೇಳಿಕೊಳ್ಳಲು ಆಗಲಿಲ್ಲ. ಯಾಕೆಂದರೆ ನಾನು ಆಗಷ್ಟೆ ಬೆಳೆಯುತ್ತಿರುವ ನಟಿಯಾಗಿದ್ದೆ ಎಂದು ಹೇಳಿಕೊಂಡಿದ್ದಾರೆ. 

ಅರ್ಜುನ್‌ ಸರ್ಜಾ ಚಿತ್ರರಂಗ ಮತ್ತು ಹೊರಗಡೆಯೂ ಪ್ರಭಾವೀ ವ್ಯಕ್ತಿಯಾಗಿದ್ದರು. ನಾನು ಪ್ರತಿಕ್ರಿಯಿಸುವ ಮುನ್ನವೇ ಅವರು ಮತ್ತೊಮ್ಮೆ ನನ್ನ ಬರಸೆಳೆದರು. ನನ್ನನ್ನು ತೋಳಿನಿಂದ ಬಳಸಿಕೊಂಡು ಶೂಟಿಂಗ್‌ಗೆ ಕಳುಹಿಸಿದರು ಎಂದು ಹೇಳಿಕೊಂಡಿದ್ದಾರೆ. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.